naval ship

ಒಡಿಶಾ: ನೌಕಾ ಹಡಗಿನಿಂದ VL-SASRM ಕ್ಷಿಪಣಿ ಪ್ರಯೋಗ ಯಶಸ್ವಿ
ಭಾರತ ಜೂ.24 ರಂದು ಮೇಲ್ಮೈ ನಿಂದ ಆಗಸಕ್ಕೆ ಚಿಮ್ಮುವ ವರ್ಟಿಕಲ್ ಲಾಂಚ್ ಶಾರ್ಟ್ ರೇಂಜ್ (ವಿಎಲ್-ಎಸ್ ಆರ್ಎಸ್ಎಎಂ) ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾದಿಂದ ಯಶಸ್ವಿಯಾಗಿ ನಡೆಸಿದೆ.

ಶ್ರೀಲಂಕಾದಲ್ಲಿ ಐಎನ್ಎಸ್ ವಿಕ್ರಮಾದಿತ್ಯ
ಭಾರತದ ಅತಿದೊಡ್ಡ ನೌಕಾದಳದ ಹಡಗು ಐಎನ್ಎಸ್ ವಿಕ್ರಮಾದಿತ್ಯ ಮೂರು ದಿನಗಳ ಭೇಟಿಗಾಗಿ ಶ್ರೀಲಂಕಾಗೆ ತಲುಪಿದೆ.

