Navarro

Trade Talks: ಸುಂಕದ ವಿವಾದ; ಭಾರತ-ಅಮೆರಿಕ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆ ಆರಂಭ; ಪೀಟರ್ ನವರೊ ಹೇಳಿದ್ದು ಏನು?
ದಕ್ಷಿಣ ಮತ್ತು ಮಧ್ಯ ಏಷ್ಯಾದ ಯುಎಸ್ ಸಹಾಯಕ ವ್ಯಾಪಾರದ ಪ್ರತಿನಿಧಿ ಬ್ರೆಂಡನ್ ಲಿಂಚ್ ಅಮೆರಿಕದ ತಂಡವನ್ನು ಮುನ್ನಡೆಸುತ್ತಿದ್ದರೆ, ವಾಣಿಜ್ಯ ಇಲಾಖೆಯ ವಿಶೇಷ ಕಾರ್ಯದರ್ಶಿ ರಾಜೇಶ್ ಅಗರವಾಲ್ ಅವರು ಭಾರತದ ಮುಖ್ಯ ಸಂಧಾನಕಾರರಾಗಿದ್ದಾರೆ.

ರಷ್ಯಾದಿಂದ ತೈಲ ಖರೀದಿ "ರಕ್ತದ ಹಣ": ಭಾರತದ ಮೇಲೆ ಮತ್ತೆ ಕಿಡಿ ಕಾರಿದ US ವ್ಯಾಪಾರ ಸಲಹೆಗಾರ ಪೀಟರ್ ನವರೊ!
ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಭಾರತದ ರಷ್ಯಾದ ತೈಲ ಖರೀದಿಯನ್ನು "ರಕ್ತದ ಹಣ" ಎಂದು ಕರೆದಿದ್ದಾರೆ

