ವಿದೇಶಬೋಂಡಿ ಬೀಚ್ ರಕ್ತಪಾತ: ನನ್ನ ಮಗ ಒಳ್ಳೆಯ ಹುಡುಗ; ಅಂತಹ ಮಗನನ್ನು ಪಡೆಯಲು ಎಲ್ಲರೂ ಬಯಸುತ್ತಾರೆ; ಹಂತಕ ನವೀದ್ ತಾಯಿ!
ಅವನ ಬಳಿ ಬಂದೂಕು ಇಲ್ಲ. ಅವನು ಹಾಗೆಲ್ಲ ಹೊರಗೆ ಹೋಗುವುದಾಗಲಿ, ಸ್ನೇಹಿತರೊಂದಿಗೆ ಬೆರೆಯುವುದಾಗಲಿ ಮಾಡುವುದಿಲ್ಲ. ಅವನು ಕುಡಿಯುವುದಿಲ್ಲ, ಧೂಮಪಾನ ಮಾಡುವುದಿಲ್ಲ. ಕೆಲಸಕ್ಕೆ ಹೋಗುತ್ತಾನೆ, ಮನೆಗೆ ಬರುತ್ತಾನೆ.