Naveen Dwarakanath

ಮತ್ತೊಂದು ಚಿತ್ರಕ್ಕೆ 'ಫಾರ್ ರಿಜಿಸ್ಟ್ರೇಷನ್' ಡೈರೆಕ್ಟರ್ ಸಜ್ಜು
ನವೀನ್ ಅವರ ಗುರು ಕೆ.ಚಂದ್ರಶೇಖರ್ ಅವರೇ ಈ ಚಿತ್ರಕ್ಕೆ ಕಥೆ ಬರೆದು, ನಿರ್ಮಾಣದ ಹೊಣೆ ಹೊತ್ತಿರುವುದು ಈ ಚಿತ್ರದ ವಿಶೇಷವಾಗಿದೆ.

ನೊಂದ ಮನ ತಣಿಸಲು ಬರುತ್ತಿದೆ 'ಭರವಸೆಯ ಬದುಕು': ಮಾನಸಿಕ ಆರೋಗ್ಯಕ್ಕೆ ಹಾಡಿನ 'ಟಾನಿಕ್'!
ಪ್ರಪಂಚಾದ್ಯಂತ ಕೋವಿಡ್ ಸಾವು ನೋವುಗಳಿಂದಾಗಿ ಎಲ್ಲರ ಮನಸು ನೊಂದು ಹೋಗಿದೆ. ಕೋವಿಡ್ನಿಂದಾಗಿ ಬರೀ ಸಾವು-ನೋವಿನ ವಿಚಾರವೇ ತುಂಬಿ ಹೋಗಿದೆ.

