ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಗ್ಯಾನ ಗೌಡರ್ ಅವರ ಕುಟುಂಬವನ್ನು ಸೋಮವಾರ ಭೇಟಿ ಮಾಡಿದರು.