Naveen Patnaik

Naveen Patnaik: ಒಡಿಶಾ ಮಾಜಿ ಸಿಎಂ ಅನಾರೋಗ್ಯ, ಆಸ್ಪತ್ರೆಗೆ ದಾಖಲು!
ನವೀನ್ ಪಟ್ನಾಯಕ್ ಅವರು ಕೆಲವು ತಿಂಗಳ ಹಿಂದೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ವಕ್ಫ್ ಬಗ್ಗೆ ನಿಲುವು ಬದಲಿಸಿದ ಬಿಜೆಡಿ: ಮತ ಹಾಕುವುದು ಬಿಡುವುದು ಸಂಸದರ ಆತ್ಮಸಾಕ್ಷಿಗೆ ಬಿಟ್ಟದ್ದು; ರಾಜ್ಯಸಭೆಯಲ್ಲಿ ವಿಪ್ ಕೈಬಿಟ್ಟ BJD
ಬಿಜು ಜನತಾದಳ (BJD) ವಕ್ಫ್ (ತಿದ್ದುಪಡಿ) ಮಸೂದೆ, 2025ರ ಬಗ್ಗೆ ತನ್ನ ನಿಲುವಿನಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಲೋಕಸಭೆಯಲ್ಲಿ ಮಸೂದೆಯನ್ನು ಪರಿಚಯಿಸುವ ಮೊದಲು ಆರಂಭದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪಕ್ಷವು ಈಗ ರಾಜ್ಯಸಭೆಯಲ್ಲಿ...

ಜನಸಂಖ್ಯೆ ಆಧರಿಸಿ ಕ್ಷೇತ್ರ ಪುನರ್ ವಿಂಗಡಣೆ ಅನ್ಯಾಯ: ನವೀನ್ ಪಟ್ನಾಯಕ್
ಈ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ವಿವರವಾದ ಚರ್ಚೆ ನಡೆಸಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದರು.

ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿಗೆ ಹಿನ್ನಡೆ: ರಾಜ್ಯಸಭಾ ಸಂಸದೆ ಮಮತಾ ಮೊಹಾಂತಾ ರಾಜೀನಾಮೆ
ಬಿಜು ಜನತಾ ದಳ (ಬಿಜೆಡಿ) ರಾಜ್ಯಸಭಾ ಸಂಸದೆ ಮಮತಾ ಮೊಹಾಂತಾ ಅವರು ಬುಧವಾರ ಸದನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನವೀನ್ ಪಟ್ನಾಯಕ್ ಆಯ್ಕೆ
ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬುಧವಾರ ಹೇಳಿದ್ದಾರೆ.

ಪಾಂಡಿಯನ್ ಸಮರ್ಥನೆಗೆ ಧಾವಿಸಿದ ನವೀನ್ ಪಟ್ನಾಯಕ್: ಆತ ಸಮಗ್ರತೆ ಮತ್ತು ಪ್ರಾಮಾಣಿಕತೆಯ ವ್ಯಕ್ತಿ ಎಂದ ಮಾಜಿ ಸಿಎಂ
ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿ ಪಕ್ಷದ ನಾಯಕ ತಮ್ಮ ಪಕ್ಷದ ಉತ್ತರಾಧಿಕಾರಿಯೆಂದೇ ಬಿಂಬಿತರಾಗಿರುವ ವಿಕೆ ಪಾಂಡಿಯನ್ ಬೆನ್ನಿಗೆ ನಿಂತಿದ್ದಾರೆ.

ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸೋಲು: ಸಿಎಂ ಸ್ಥಾನಕ್ಕೆ ನವೀನ್ ಪಟ್ನಾಯಕ್ ರಾಜೀನಾಮೆ
ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾದಳದ ಅನಿರೀಕ್ಷಿತ ಸೋಲಿನ ನಂತರ ಪಕ್ಷದ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

Odisha Assembly Election Result 2024: ಬಿಜೆಡಿ-ಬಿಜೆಪಿ ತೀವ್ರ ಪೈಪೋಟಿ 66 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ!
ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬಿಜು ಜನತಾದಳ ಹಾಗೂ ಸಿಎಂ ನವೀನ್ ಪಟ್ನಾಯಕ್ ಭಾರಿ ಹಿನ್ನಡೆ ಅನುಭವಿಸಿದ್ದು, 66 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಪಾಂಡಿಯನ್ ನನ್ನ ಉತ್ತರಾಧಿಕಾರಿ ಅಲ್ಲ: ಒಡಿಶಾ ಸಿಎಂ ನವೀನ್ ಪಟ್ನಾಯಕ್
ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ವಿ.ಕೆ.ಪಾಂಡಿಯನ್ ಅವರನ್ನು ಗುರಿಯಾಗಿಸಿಕೊಂಡು ಒಡಿಯಾ ಅಸ್ಮಿತೆ(ಒಡಿಯಾ ಪ್ರೈಡ್)ಯನ್ನು ಬಿಜೆಪಿ ಪ್ರಮುಖ ಪ್ರಚಾರ ವಿಷಯವನ್ನಾಗಿ ಮಾಡಿಕೊಂಡಿದೆ.

