ರಾಜ್ಯದೂರು ನೀಡಿ ಹಲವು ಗಂಟೆ ಕಳೆದರೂ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿತ್ತು: ಎಸ್'ಡಿಪಿಐ
ಫೇಸ್ಬುಕ್ ನಲ್ಲಿ ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ದೂರು ನೀಡಿ ಹಲವು ಗಂಟೆಗಳು ಕಳೆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಯಾಗಿದೆ ಎಂದು ಎಸ್'ಡಿಪಿಐ ಹೇಳಿದೆ.