Naveen Reddy

ರಂಗಾಯಣ ರಘು ಅಭಿನಯದ 'ಮೂರನೇ ಕೃಷ್ಣಪ್ಪ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ
ಅಕಿರ ಮತ್ತು Relax ಸತ್ಯ ಚಿತ್ರಗಳ ನಿರ್ದೇಶನಕ್ಕೆ ಹೆಸರಾಗಿರುವ ನವೀನ್ ರೆಡ್ಡಿ ಅವರು ತಮ್ಮ ಮೂರನೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. 'ಮೂರನೇ ಕೃಷ್ಣಪ್ಪ' ಎಂಬ ಶೀರ್ಷಿಕೆಯಡಿ ರಂಗಾಯಣ ರಘು, ಸಂಪತ್ ಮೈತ್ರೇಯ ನಾಯಕರಾಗಿ ಮತ್ತು ಶ್ರೀಪ್ರಿಯಾ ನಾಯಕಿಯಾಗಿ ನಟಿಸಿರುವ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ನವೀನ್ ರೆಡ್ಡಿ ನಿರ್ದೇಶನದ, ರಂಗಾಯಣ ರಘು ಅಭಿನಯದ 'ಮೂರನೇ ಕೃಷ್ಣಪ್ಪ' ಚಿತ್ರ ಬಿಡುಗಡೆಗೆ ಸಿದ್ಧತೆ
ಅಕಿರ ಮತ್ತು Relax ಸತ್ಯ ಚಿತ್ರಗಳ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ನವೀನ್ ರೆಡ್ಡಿ ಅವರು ತಮ್ಮ ಮೂರನೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಮೂರನೇ ಕೃಷ್ಣಪ್ಪ ಎಂಬ ಶೀರ್ಷಿಕೆಯಡಿ ರಂಗಾಯಣ ರಘು ಮತ್ತು ಸಂಪತ್ ಮೈತ್ರೇಯ ನಾಯಕರಾಗಿ ಮತ್ತು ಶ್ರೀಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ.

'ಮಾದೇವ'ನಾಗಿ ವಿನೋದ್ ಪ್ರಭಾಕರ್!
ಚಿರಂಜೀವಿ ಸರ್ಜಾ ಅವರ ಖಾಕಿ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕನಾಗಿ ಗುರುತಿಕೊಂಡ ನವೀನ್ ರೆಡ್ಡಿ ಬಿ, ಈಗ ವಿನೋದ್ ಪ್ರಭಾಕರ್ ಮುಖ್ಯ ಭೂಮಿಕೆಯಲ್ಲಿರುವ ಅವರ ಎರಡನೇ ಸಿನಿಮಾ ನಿರ್ದೇಶನ ಮಾಡಲು ಸಿದ್ಧರಾಗಿದ್ದಾರೆ.

ನನ್ನ ಗುರುತು ಮತ್ತೆ ಸಾಧಿಸಲು ಸಾಕಷ್ಟು ಸಮಯ ಬೇಕಾಯಿತು: ನಿರ್ದೇಶಕ ನವೀನ್ ರೆಡ್ಡಿ
ಚೊಚ್ಚಲ ನಿರ್ದೇಶನದ ಮೂಲಕ ಗಾಂಧಿನಗರಕ್ಕೆ ಕಾಲಿಡುತ್ತಿರುವ ನವೀನ್ ರೆಡ್ಡಿಯವರ ಖಾಕಿ ಚಿತ್ರ ಭಾರೀ ನಿರೀಕ್ಷೆ ಮೂಡಿಸಿವೆ. ಸಹಾಯಕ ನಿರ್ದೇಶಕರಾಗಿದ್ದ ನವೀನ್ ರೆಡ್ಡಿಯವರು 16 ವರ್ಷಗಳ ಬಳಿಕ ಖಾಕಿ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ನವೀನ್ ರೆಡ್ಡಿ ನಿರ್ದೇಶನದ 'ಖಾಕಿ' ಚಿತ್ರದಲ್ಲಿ ಚಿರಂಜೀವಿ ಸರ್ಜಾ
ಚೊಚ್ಚಲ ನಿರ್ದೇಶನದ ಮೂಲಕ ಗಾಂಧಿನಗರಕ್ಕೆ ಕಾಲಿಡುತ್ತಿರುವ ನವೀನ್ ರೆಡ್ಡಿಯವರ ಖಾಕಿ ಚಿತ್ರಕ್ಕೆ ...

ಕ್ರೈಂ ಹಾಸ್ಯ ಚಲನಚಿತ್ರ 'ರಿಲ್ಯಾಕ್ಸ್ ಸತ್ಯ' ದಲ್ಲಿ ಮಾನ್ವಿತಾ ಹರೀಶ್ ಭಿನ್ನ ಅವತಾರ
'ರಿಲ್ಯಾಕ್ಸ್ ಸತ್ಯ' ಸಿನೆಮಾದಲ್ಲಿ ನಟಿಸುತ್ತಿರುವ ನಟಿ ಮಾನ್ವಿತಾ ಹರೀಶ್ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

