Navi Mumbai Airport

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಇದನ್ನು 12,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇಂದು ಪ್ರಧಾನಿ ಮೋದಿಯಿಂದ Navi Mumbai airport, ಮೆಟ್ರೋ ಮಾರ್ಗ ಉದ್ಘಾಟನೆ; ಯುಕೆ ಪ್ರಧಾನಿ ಭೇಟಿ
ಭಾರತ ಯುಕೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ ಮೋದಿ ಅವರು ಮುಂಬೈನಲ್ಲಿ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಲಿದ್ದಾರೆ.

ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಏರೋಡ್ರೋಮ್ ಲೈಸೆನ್ಸ್ ನೀಡಿದ DGCA
ನವಿ ಮುಂಬೈ ವಿಮಾನ ನಿಲ್ದಾಣ ಮುಂಬೈ ಮಹಾನಗರ ಪ್ರದೇಶದ ಎರಡನೇ ವಿಮಾನ ನಿಲ್ದಾಣವಾಗಲಿದೆ.

