ದೇಶಸಿಎಂ ಹುದ್ದೆಗೆ 500 ಕೋಟಿ ರೂ ಹೇಳಿಕೆ: ಕಾಂಗ್ರೆಸ್ನಿಂದ ನವಜೋತ್ ಕೌರ್ ಸಿಧು ಅಮಾನತು!
ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ಕೊಡಬೇಕು ಎಂದು ಹೇಳುವ ಮೂಲಕ ಹೈಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸಿಧುವನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.