ದೇಶನನ್ನ ಬದಲಿಸಿ ಮುಖ್ಯಮಂತ್ರಿಯಾಗಲು ಸಿಧು ಆಪೇಕ್ಷೆ- ಕ್ಯಾಪ್ಟನ್ ಅಮರೀಂದರ್ ಸಿಂಗ್
ಮಾಜಿ ಕ್ರಿಕೆಟ್ ಆಟಗಾರ, ರಾಜಕಾರಣಿ ನವಜೋತ್ ಸಿಂಗ್ ಸಿಧು ಆಗಾಗ್ಗೆ ಪರೋಕ್ಷ ಮಾಡುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರೀಂದರ್ ಸಿಂಗ್ ನನ್ನ ಬದಲಿಸಿ ಅವರೇ ಮುಖ್ಯಮಂತ್ರಿಯಾಗಲು ಬಯಸಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.