Navjot Singh Sidhu

ಪಂಜಾಬ್ ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸಿದ ನವಜೋತ್ ಸಿಂಗ್ ಸಿಧು
ಪಂಜಾಬ್ ಮುಖ್ಯಮಂತ್ರಿಗಳಿಗೆ ಇಂದು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಟ್ವೀಟರ್ ನಲ್ಲಿ ನವಜೋತ್ ಸಿಂಗ್ ಸಿಧು ಬರೆದುಕೊಂಡಿದ್ದಾರೆ.

ಸಿಎಂ ಜತೆಗೆ ವೈಮನಸ್ಯ: ಪಂಜಾಬ್ ಸಚಿವ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ!
ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸಲ್ಲಿಸಿದ ಸಿಧು....

ಪಂಜಾಬ್ : ಹೊಸ ಖಾತೆ ವಹಿಸಿಕೊಳ್ಳಲು ಸಿಧು ನಕಾರ, ವರಿಷ್ಠರ ಭೇಟಿಗೆ ದೆಹಲಿಗೆ ದೌಡು
ಇತ್ತೀಚಿಗೆ ನಡೆದ ಸಂಟುಪ ಪುನರ್ ರಚನೆ ಸಂದರ್ಭದಲ್ಲಿ ನವಜೋತ್ ಸಿಂಗ್ ಸಿಧು ಅವರಿಂದ ಸ್ಥಳೀಯ ಸರ್ಕಾರ ಇಲಾಖೆ ಖಾತೆ ಕಿತ್ತುಕೊಂಡಿದ್ದು, ಹೊಸದಾಗಿ ಇಂಧನ ಖಾತೆ ನೀಡಲಾಗಿದೆ. ಆದರೆ, ಈ ಹೊಸ ಖಾತೆಯ ಹೊಣೆ ವಹಿಸಿಕೊಳ್ಳಲು ಅವರು ನಿರಾಕರಿಸಿದ್ದಾರೆ.

ಪಂಜಾಬ್: ಮುಖ್ಯಮಂತ್ರಿ ಜೊತೆಗೆ ಮುಸುಕಿನ ಗುದ್ದಾಟ, ಸಿಧು ಕೈ ತಪ್ಪಿದ ಪ್ರಮುಖ ಖಾತೆ
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜೊತೆಗಿನ ಮುಸುಕಿನ ಗುದ್ದಾಟದಿಂದಾಗಿ ನವಜೋತ್ ಸಿಂಗ್ ಸಿಧು ಅವರ ಬಳಿಯಿದ್ದ ಸ್ಥಳೀಯ ಸರ್ಕಾರದ ಇಲಾಖೆ ಖಾತೆಯನ್ನು ಕಿತ್ತುಕೊಂಡು ಇಂಧನ ಖಾತೆಯನ್ನು ನೀಡಲಾಗಿದೆ.

ಪ್ರಧಾನಿ ವಿರುದ್ಧದ ಟೀಕೆ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಟೀಕೆ ಮಾಡಿದ್ದ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ, ಸಚಿವ ನವಜೋತ್ ಸಿಂಗ್ ಸಿಧು ಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.

ಬಿಡುವಿಲ್ಲದ ಪ್ರಚಾರದಿಂದ ಸಿಧು ಧ್ವನಿಪೆಟ್ಟಿಗೆಗೆ ಹಾನಿ, ಹೆಚ್ಚು ಮಾತನಾಡದಿರಲು ವೈದ್ಯರ ಸಲಹೆ
ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾದ ಪಂಜಾಬ್ ಸಚಿವ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಈ ಲೋಕಸಭೆ ಚುನಾವಣೆಯ ವೇಳೆ ಸರಿಸುಮಾರು 80 ರ್ಯಾಲಿಗಳಲ್ಲಿ ಭಾಗವಹಿಸಿದ್ದು ಇದು ಅವರ....

ಪ್ರಧಾನಿ ಮೋದಿ ನವವಧುವಿನಂತೆ, ಕೆಲಸ ಕಡಿಮೆ, ಬಳೆಗಳ ಶಬ್ದ ಜಾಸ್ತಿ: ಮೋದಿ ಕಾಲೆಳೆದ ಸಿಧು
ಪ್ರಧಾನಿ ನರೇಂದ್ರ ಮೋದಿ ನವವಧುವಿನಂತೆ, ಕೆಲಸ ಕಡಿಮೆ ಮಾಡಿ ಹೆಚ್ಚು ಬಿಲ್ಡಪ್ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕಾಲೆಳೆದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಚುನಾವಣಾ ಆಯೋಗದಿಂದ ಸಿಧುಗೆ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದು ಟೀಕಿಸಿದ್ದ ಕಾಂಗ್ರೆಸ್ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ....

ನಿಮ್ಮ ಒಂದು ತಪ್ಪು ಮತ ನಿಮ್ಮ ಮಕ್ಕಳನ್ನ ಚಾಯ್ ವಾಲಾ, ಪಕೋಡಾ ವಾಲಾರನ್ನಾಗಿಸುತ್ತದೆ: ಸಿಧು
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ನಾಯಕ ನವ್ ಜೋತ್ ಸಿಂಗ್ ಸಿಧು, ತಪ್ಪು ಮತ ನಿಮ್ಮ ಮಕ್ಕಳನ್ನು ...

