ದೇಶನ್ಯಾಯಾಧೀಶರ ವಿರುದ್ಧ ಟೀಕೆ: ದೆಹಲಿ ಹೈಕೋರ್ಟ್ನಲ್ಲಿ ಕ್ಷಮೆಯಾಚಿಸಿದ ವಿವೇಕ್ ಅಗ್ನಿಹೋತ್ರಿ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿದ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ಟೀಕಿಸಿದ್ದ ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ...