ಗುಜರಾತಿನಲ್ಲಿ ನವರಾತ್ರಿ ಆಚರಣೆ ವೇಳೆಯಲ್ಲಿ ಕಳೆದೊಂದು ವಾರದಲ್ಲಿ ಸಾಂಪ್ರದಾಯಿಕ ಗರ್ಬಾ ನೃತ್ಯ ಮಾಡುತ್ತಿದ್ದ ಮಹಿಳೆ, ಹದಿಹರೆಯದ ವಿದ್ಯಾರ್ಥಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.