Navratri festival

ನವರಾತ್ರಿಯ ಮೊದಲ ದಿನದಿಂದ 'ಏಕತಾ ಪ್ರತಿಮೆ' ಸಾರ್ವಜನಿಕ ಪ್ರವೇಶಕ್ಕೆ ಮುಕ್ತ
ಆರು ತಿಂಗಳಿಗಿಂತ ಹೆಚ್ಚು ವಿರಾಮದ ನಂತರ ವಿಶ್ವದ ಅತಿ ಎತ್ತರದ ಪ್ರತಿಮೆ ಗುಜರಾತಿನ "ಏಕತಾ ಪ್ರತಿಮೆ"ಅಕ್ಟೋಬರ್ 17 ರಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ. ನವರಾತ್ರಿ ಪ್ರಾರಂಭದ ಶುಭದಿನದಂದು ಏಕತಾ ಪ್ರತಿಮೆಗೆ ಮತ್ತೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಗರ್ಭಾ ನೃತ್ಯದಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ನಿಷೇಧ
ಗುಜರಾತ್ನ ಕಚ್ನಲ್ಲಿರುವ ಮಾಂಡವಿ ಪ್ರದೇಶದಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಡೆಯುವ ಗರ್ಭಾ ನೃತ್ಯದಲ್ಲಿ ಭಾಗವಹಿಸಲು ಮುಸ್ಲಿಮರಿಗೆ...

