ವಿದೇಶಭಾರತ ಕುರಿತು 'ನಕಾರಾತ್ಮಕ' ಚಿತ್ರಣ: ಅಮೆರಿಕ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಭಾರತೀಯ ರಾಯಭಾರಿ
ಭಾರತದ ಕುರಿತು ನಕಾರಾತ್ಮಕ ಚಿತ್ರಣ ನೀಡುತ್ತಿದ್ದ ಅಮೆರಿಕದಲ್ಲಿನ ಮಾಧ್ಯಮಗಳನ್ನು ಅಮೆರಿಕಾದಲ್ಲಿರುವ ಭಾರತೀಯ ರಾಯಭಾರಿ ನವತೇಜ್ ಸಿಂಗ್ ಸರ್ನಾ ಅವರು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ...