Navy craft collision

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
ಮೂರು ದಿನಗಳ ಶೋಧ ಕಾರ್ಯಾಚರಣೆಯ ನಂತರ ಇಂದು ಬೆಳಿಗ್ಗೆ ಬಾಲಕ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮುಂಬೈ ದೋಣಿ ದುರಂತ: ಮಗು ಸೇರಿ ಇನ್ನೂ ಇಬ್ಬರು ನಾಪತ್ತೆ
ನಾಪತ್ತೆಯಾದ ಇಬ್ಬರನ್ನು 43 ವರ್ಷದ ಹಂಸರಾಜ್ ಭಾಟಿ ಮತ್ತು ಏಳು ವರ್ಷದ ಜೋಹಾನ್ ಮೊಹಮ್ಮದ್ ನಿಸಾರ್ ಅಹ್ಮದ್ ಪಠಾಣ್ ಎಂದು ಗುರುತಿಸಲಾಗಿದೆ.

