ದೇಶಪಹಲ್ಗಾಮ್ ಭಯೋತ್ಪಾದಕ ದಾಳಿ: 5 ದಿನಗಳ ಹಿಂದೆ ವಿವಾಹ; ಹನಿಮೂನ್ ಗೆ ತೆರಳಿದ್ದ ನೌಕಾಪಡೆ ಅಧಿಕಾರಿ ಬಲಿ
ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್ನಲ್ಲಿ ಹನಿಮೂನ್ಗೆ ತೆರಳಿದ್ದರು ಎನ್ನಲಾಗಿದೆ.