Navy

ನೌಕಾಪಡೆಯ ಮಹಿಳಾ ಅಧಿಕಾರಿಗಳ ಶಾಶ್ವತ ಆಯೋಗ ರಚನೆಗೆ ಡಿ.31ರ ಗಡುವು ನೀಡಿದ ಸುಪ್ರೀಂ ಕೋರ್ಟ್
ನೌಕಾಪಡೆಯಲ್ಲೂ ಸಹ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸಲು ಸುಪ್ರೀಂ ಕೋರ್ಟ್ ಡಿಸೆಂಬರ್ 31ರ ವರೆಗೆ ಕಾಲಾವಕಾಶ ನೀಡಿದೆ.

ನೌಕಪಡೆಯ ಯುದ್ಧ ಸನ್ನದ್ಧತೆಯ ಪ್ರದರ್ಶನ: ಗುರಿ ಹೊಡೆಯುವ ಕ್ಷಿಪಣಿ ವಿಡಿಯೋ ಬಿಡುಗಡೆ
ಯುದ್ಧ ಸನ್ನದ್ಧತೆಯ ಪ್ರದರ್ಶನದಲ್ಲಿ, ಭಾರತೀಯ ನೌಕಾಪಡೆ ಶುಕ್ರವಾರ ಅರಬೀಯನ್ ಸಮುದ್ರದಲ್ಲಿ ನಿಖರತೆ ಯೊಂದಿಗೆ ಹಡಗು ವಿರೋಧಿ ಕ್ಷಿಪಣಿ ಮುಳುಗುವ ಹಡಗೊಂದನ್ನು ನಾಶಪಡಿಸುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಭಾರತೀಯ ನೌಕಪಡೆಯ ಡಾರ್ನಿಯರ್ ವಿಮಾನದಲ್ಲಿ ಹಾರಾಟ ನಡೆಸಲು ಮೊದಲ ಬ್ಯಾಚ್ ಮಹಿಳಾ ಪೈಲಟ್ ಗಳು ಸಜ್ಜು
ಭಾರತೀಯ ನೌಕಪಡೆಯ ಅತ್ಯಾಧುನಿಕ ಡಾರ್ನಿಯರ್ ವಿಮಾನದಲ್ಲಿ ಹಾರಾಟ ನಡೆಸಲು ಮೊದಲ ಬ್ಯಾಚಿನ ಮಹಿಳಾ ಪೈಲಟ್ ಗಳು ಸಜ್ಜಾಗಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು
ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜುಗೊಂಡಿದೆ.

ಅಮೆರಿಕದ ಥಿಯೋಡರ್ ರೂಸ್ವೆಲ್ಟ್ ನೌಕೆಗೂ ತಟ್ಟಿದ ಕೊವಿಡ್-19: 700 ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು
ಗುವಾಮ್‌ನಲ್ಲಿ ಲಂಗರು ಹಾಕಿರುವ ಪರಮಾಣು ಇಂಧನ ಚಾಲಿತ ವಿಮಾನ ಹೊತ್ತೊಯ್ಯವ ನೌಕೆಯಾದ ಯುಎಸ್‌ಎಸ್ ಥಿಯೋಡರ್ ರೂಸ್‌ವೆಲ್ಟ್‌ನ ಕನಿಷ್ಠ 710 ಸಿಬ್ಬಂದಿಯಲ್ಲಿ ಕೊವಿಡ್-19 ಸೋಂಕು ದೃಢಪಟ್ಟಿದೆ ಎಂದು ಅಮೆರಿಕ ನೌಕಾಪಡೆ ತಿಳಿಸಿದೆ.

ಸೇನೆ ಆಯ್ತು, ಇನ್ನು ನೌಕಾಪಡೆಯಲ್ಲೂ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ: ಸುಪ್ರೀಂ ಕೋರ್ಟ್ ಆದೇಶ
ಪುರುಷ ಮತ್ತು ಮಹಿಳಾ ಅಧಿಕಾರಿಗಳ ಮಧ್ಯೆ ಲಿಂಗ ತಾರತಮ್ಯ ತೋರದೆ ಸಮಾನವಾಗಿ ಕಾಣಬೇಕೆಂದು ಹೇಳಿರುವ ಸುಪ್ರೀಂ ಕೋರ್ಟ್ ನೌಕಾಪಡೆಯಲ್ಲಿ ಕೂಡ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸಬೇಕೆಂದು ಆದೇಶ ಹೊರಡಿಸಿದೆ.

'ಮಹಾ’ ಚಂಡಮಾರುತ: ಪರಿಹಾರ ಕಾರ್ಯಾಚರಣೆಗೆ ನೌಕಾಸೇನೆ ಸಿದ್ಧ
ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ’ಮಹಾ’ ಚಂಡಮಾರುತ ತೀವ್ರಗೊಳ್ಳಲಿರುವ ಹಿನ್ನೆಲೆಯಲ್ಲಿ ಗುಜರಾತ್ ಮತ್ತು ಉತ್ತರ ಮಹಾರಾಷ್ಟ್ರ ತೀರದಲ್ಲಿ ಅಗತ್ಯ ಮಾನವೀಯ ಮತ್ತು ವಿಪತ್ತು ಪರಿಹಾರ (ಎಚ್‌ಎಡಿಆರ್) ಕಾರ್ಯಾಚರಣೆಯನ್ನು ಕೈಗೊಳ್ಳಲು ಭಾರತೀಯ ನೌಕಾಪಡೆಯ ಪಶ್ಚಿಮ ನೌಕಾಪಡೆ ಸಿದ್ಧವಾಗಿದೆ.

ನೌಕೆ ಮೂಲಕ ಭಾರತದ ಮೇಲೆ ಭಯೋತ್ಪಾದಕ ದಾಳಿ; ತೀವ್ರ ಎಚ್ಚರಿಕೆ ಘೋಷಣೆ
ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೇಳಿಸಬೇಕೆಂಬ ಪಾಕಿಸ್ತಾನದ ಕುತಂತ್ರ ವಿಫಲವಾಗಿದೆ. ಆದರೂ ಅದು ತನ್ನ ಕೊಂಕು ಬುದ್ದಿಯನ್ನು ಬಿಟ್ಟಂತೆ ಕಾಣುತ್ತಿಲ್ಲ. ಇದೀಗ ಭಾರತದ ಇತರೆಡೆಗಳಲ್ಲಿ ಹಿಂಸಾಚಾರವನ್ನು ಉಂಟುಮಾಡುವ ತಂತ್ರವನ್ನು ಮಾಡುತ್ತಿದೆ.

ಸಂಜೆ 5ಕ್ಕೆ ಸೇನೆ, ವಾಯುಪಡೆ, ನೌಕಾಪಡೆ ಮುಖ್ಯಸ್ಥರಿಂದ ಜಂಟಿ ಸುದ್ದಿಗೋಷ್ಠಿ
ಭಾರತ - ಪಾಕಿಸ್ತಾನ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾರತದ ಭೂ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು

