NAVYA NAIR

ಮಲ್ಲಿಗೆ ಹೂ ಮುಡಿದು ಹೋದ ನಟಿ ನವ್ಯಾ ನಾಯರ್ ಗೆ ವಿಮಾನ ನಿಲ್ದಾಣದಲ್ಲಿ 1.1 ಲಕ್ಷ ರೂ ದಂಡ! Video
ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್‌ನ ಓಣಂ ಆಚರಣೆಯಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಅನೇಕ ಸೂಪರ್ ಸ್ಟಾರ್‌ಗಳಿದ್ದಾರೆ, ಆದರೆ ಒಬ್ಬನೇ ಕ್ರೇಜಿ ಸ್ಟಾರ್: ರವಿಚಂದ್ರನ್ ಸಂದರ್ಶನ
ದೃಶ್ಯ 2 ಚಿತ್ರದ ಕುರಿತಂತೆ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಚಿತ್ರದ ಕುರಿತಂತೆ ಮಹತ್ವದ ವಿಷಯಗಳನ್ನು ಹೇಳಿದ್ದಾರೆ.

ರವಿಚಂದ್ರನ್ ನನ್ನ ಅತ್ಯುತ್ತಮ ಸಹ ನಟರಲ್ಲಿ ಒಬ್ಬರು: ನವ್ಯ ನಾಯರ್
2014ರಲ್ಲಿ ಬಿಡುಗಡೆಯಾಗಿದ್ದ ಕನ್ನಡ ಚಿತ್ರ 'ದೃಶ್ಯ'ದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನವ್ಯ ನಾಯರ್, ಆರು ವರ್ಷಗಳ ನಂತರ 'ದೃಶ್ಯ 2' ಚಿತ್ರದೊಂದಿಗೆ ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ. ಇದೇ ಶುಕ್ರವಾರ ಥಿಯೇಟರ್ ನಲ್ಲಿ ಚಿತ್ರ ಬಿಡುಗಡೆ ಹಿನ್ವೆಲೆಯಲ್ಲಿ ಸಿಟಿ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ನವ್ಯ ನಾಯರ್, ಸಿಕ್ವೆಲ್ ಗೆ ವಾಪಸ್ಸಾದ ಬಗ್ಗೆ ಮಾತನಾಡಿದ್ದಾರೆ.

