Nawab Malik

ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ.5ರಷ್ಟು ಮೀಸಲಾತಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
ಶಿಕ್ಷಣದಲ್ಲಿ ಅಲ್ಪ ಸಂಖ್ಯಾತರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರ ಉದ್ದೇಶಿಸಿದೆ ಎಂದು ಮಹಾರಾಷ್ಟ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಶುಕ್ರವಾರ ಹೇಳಿದ್ದಾರೆ.

ದೆಹಲಿ ಹಿಂಸಾಚಾರ ಪೂರ್ವಯೋಜಿತ ಕೃತ್ಯ: ಅಮಿತ್ ಶಾ ರಾಜಿನಾಮೆ ನೀಡಲಿ; ನವಾಬ್ ಮಲಿಕ್
ಮುಂಬಯಿ: ದೆಹಲಿಯಲ್ಲಿ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ ದೆಹಲಿ ಹಿಂಸಾಚಾರಾದ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

52 ಶಾಸಕರು ನಮ್ಮ ಜೊತೆ ಇದ್ದಾರೆ, ನಾಪತ್ತೆಯಾಗಿದ್ದ ಇಬ್ಬರು ವಾಪಸ್ ಬಂದಿದ್ದಾರೆ: ಎನ್ ಸಿಪಿ ನಾಯಕ ನವಾಬ್ ಮಲಿಕ್
ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾಪತ್ತೆಯಾಗಿದ್ದ ನಾಲ್ವರು ಎನ್ ಸಿಪಿ ಶಾಸಕರಲ್ಲಿ ಇಬ್ಬರು ಸೋಮವಾರ ಬೆಳಗ್ಗೆ ಮುಂಬೈಯ ಹಯಾಟ್ ಹೊಟೇಲ್ ಗೆ ತಲುಪಿದ್ದಾರೆ.

