Nawaz Sharif

ಕೊನೆಗೂ Kargil war ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ ನವಾಜ್ ಷರೀಫ್; Video

ನಮ್ಮದೇ ತಪ್ಪು, ವಾಜಪೇಯಿ ಅವರೊಂದಿಗಿನ ಒಪ್ಪಂದ ಉಲ್ಲಂಘಿಸಿದ್ದೆವು: ಕಾರ್ಗಿಲ್ ಬಗ್ಗೆ ನವಾಜ್ ಷರೀಫ್
ಕಾರ್ಗಿಲ್ ವಿಷಯವಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇತಿಹಾಸದ ಮೊದಲ ಮಹಿಳಾ ಮುಖ್ಯಮಂತ್ರಿ; ಪಾಕ್‌ನ ಪಂಜಾಬ್ ಪ್ರಾಂತ್ಯಕ್ಕೆ ಮರಿಯಂ ನವಾಜ್ ಸಿಎಂ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ (Punjab Province) ಮೊಟ್ಟ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮರಿಯಂ ನವಾಜ್ (Maryam Nawaz) ಅವರು ಆಯ್ಕೆಯಾಗಿದ್ದಾರೆ.

ಪಾಕಿಸ್ತಾನದಲ್ಲಿ ಅತಂತ್ರ ಸಂಸತ್ ಸಾಧ್ಯತೆ: ಸಮ್ಮಿಶ್ರ ಸರ್ಕಾರ ರಚನೆಗೆ ಎಲ್ಲಾ ಪಕ್ಷಗಳಿಗೆ ನವಾಜ್ ಷರೀಫ್ ಆಹ್ವಾನ!
ಪಾಕಿಸ್ತಾನವನ್ನು ಮರು ನಿರ್ಮಾಣ ಮಾಡಲು ಸ್ಥಿರ ಸಮ್ಮಿಶ್ರ ಸರ್ಕಾರ ರಚಿಸಲು ಎಲ್ಲಾ ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಒತ್ತಾಯಿಸಿದ್ದಾರೆ.

ನಮ್ಮ ನೆರೆ ದೇಶ ಚಂದ್ರನನ್ನು ತಲುಪಿದೆ, ಆದರೆ ಪಾಕ್ ಭೂಮಿಯಿಂದ ಮೇಲೇಳುತ್ತಿಲ್ಲ: ಭಾರತವನ್ನು ಹೊಗಳಿದ ನವಾಜ್ ಷರೀಫ್
ನಮ್ಮ ನೆರೆ ದೇಶಗಳು ಚಂದ್ರನನ್ನು ತಲುಪಿವೆ. ಆದರೆ ಪಾಕಿಸ್ತಾನಕ್ಕೆ ಇನ್ನೂ ಭೂಮಿಯಿಂದ 'ಎದ್ದೇಳಲು' ಸಾಧ್ಯವಾಗಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತೊಮ್ಮೆ ಭಾರತವನ್ನು ಹೊಗಳಿದ್ದಾರೆ.

4 ವರ್ಷ ವನವಾಸದ ನಂತರ ಮತ್ತೆ ಪಾಕಿಸ್ತಾನಕ್ಕೆ ಮರಳಿದ ಮಾಜಿ ಪ್ರಧಾನಿ ನವಾಜ್ ಷರೀಫ್
ಮೂರು ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ನಾಲ್ಕು ವರ್ಷಗಳ ನಂತರ ದುಬೈನಿಂದ ವಿಶೇಷ ವಿಮಾನದಲ್ಲಿ ಶನಿವಾರ ಸ್ವದೇಶಕ್ಕೆ ಮರಳಿದ್ದಾರೆ.

ಭಾರತ ಚಂದ್ರನನ್ನು ತಲುಪಿದೆ, ಪಾಕಿಸ್ತಾನ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್
ಭಾರತ ಚಂದ್ರನನ್ನು ತಲುಪಿ, ಜಿ20 ಶೃಂಗಸಭೆಯನ್ನು ಆಯೋಜಿಸಿರುವಾಗ ನಮ್ಮ ದೇಶ ವಿಶ್ವದ ಮುಂದೆ ಹಣ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ಪಾಕಿಸ್ತಾನದ...

ಪ್ರಧಾನಿ ನರೇಂದ್ರ ಮೋದಿಯನ್ನು ಶ್ಲಾಘಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ನವಾಜ್ ಷರೀಫ್ ವಿರುದ್ಧ ವಾಗ್ದಾಳಿ
ಭ್ರಷ್ಟಾಚಾರದ ವಿಚಾರದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಶ್ಲಾಘಿಸಿದ್ದಾರೆ. ಇದೇ ವೇಳೆ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಮುಖ್ಯಸ್ಥ ನವಾಜ್ ಷರೀಫ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಕೀಲುಗೊಂಬೆ' ಪ್ರಧಾನಿ ಇಮ್ರಾನ್ ಖಾನ್ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿರುವೆ: ನವಾಜ್ ಷರೀಫ್
ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

