Nawaz Sharif

ನವಾಜ್ ಷರೀಫ್ ಪಾಕ್ ಸೈನ್ಯದಲ್ಲಿ 'ದಂಗೆ' ಸೃಷ್ಟಿಸಲು ಪ್ರಯತ್ನಿಸುತ್ತಿರುವ 'ನರಿ': ಇಮ್ರಾನ್ ಖಾನ್
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧವಾಗ್ದಾಳಿ ನಡೆಸಿದ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ "ಅವರು ಮಿಲಿಟರಿ ಮತ್ತು ಐಎಸ್ಐ ನಾಯಕತ್ವದಲ್ಲಿ. ದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ನಡೆಸಲು ಮುಂದಾಗಿದ್ದಾರೆ.

ಕಾರ್ಗಿಲ್ ಯುದ್ಧದ ವೇಳೆ ಪಾಕ್ ಸೈನಿಕರಿಗೆ ಶಸ್ತ್ರಾಸ್ತ್ರಗಳನ್ನೇ ಒದಗಿಸಿರಲಿಲ್ಲ: ನವಾಜ್ ಷರೀಫ್
ಕಾರ್ಗಿಲ್ ಗಡಿಯಲ್ಲಿ 1999ರಲ್ಲಿ ನಡೆದ ಭಾರತ-ಪಾಕಿಸ್ತಾನದ ಯುದ್ಧದಲ್ಲಿ ಪಾಕ್ ಸೈನಿಕರಿಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ನೀಡದೆ, ಆಹಾರ ನೀಡದೆ ಬೆಟ್ಟದ ಮೇಲೆ ಕಳುಹಿಸಲಾಗಿತ್ತು ಎಂದು ಅಲ್ಲಿನ ಮಾಜಿ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ.

ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಹೊಸ ಪ್ರಕರಣ: ಭ್ರಷ್ಟಾಚಾರ ನಿಗ್ರಹ ದಳದಿಂದ ಅನುಮೋದನೆ
ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಮತ್ತೊಂದು ಪ್ರಕರಣ ಸೇರಿಸಲು ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹದಳ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ.

ತೀವ್ರವಾಗಿ ಹದಗೆಟ್ಟ ನವಾಜ್ ಷರೀಫ್ ಆರೋಗ್ಯ: ಸಾವು ಬದುಕಿನ ನಡುವೆ ಪಾಕ್ ಮಾಜಿ ಪ್ರಧಾನಿ ಹೋರಾಟ
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ .

ಆರು ತಿಂಗಳ ಜಾಮೀನು ಅವಧಿ ಮುಕ್ತಾಯ, ಶರೀಫ್ ಮತ್ತೆ ಜೈಲಿಗೆ
ಭ್ರಷ್ಟಾಚಾರ ಪ್ರಕರಣದಲ್ಲಿ ಏಳು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರ ಆರು ತಿಂಗಳ ಜಾಮೀನು ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ಕೊಟ್ ಲಾಕ್ ಪತ್ ಜೈಲು ಸೇರಲಿದ್ದಾರೆ.

ಚಿಕಿತ್ಸೆಗಾಗಿ ನವಾಜ್ ಷರೀಫ್ ಗೆ ಜಾಮೀನು
ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು,....

ಭ್ರಷ್ಟಾಚಾರ ಪ್ರಕರಣ: ಪಾಕ್ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಗೆ 7 ವರ್ಷ ಜೈಲು
ಅಲ್-ಅಝಿಝಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್...

ನವಾಜ್ ಷರೀಫ್, ಮರಿಯಮ್ ನವಾಜ್ ಜೈಲು ಶಿಕ್ಷೆ ರದ್ದು, ಬಿಡುಗಡೆಗೆ ಇಸ್ಲಾಮಾಬಾದ್ ಹೈ ಕೋರ್ಟ್ ಆದೇಶ
ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್ ನವಾಜ್ ಷರೀಫ್, ಮರಿಯಮ್ ನವಾಜ್ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದ್ದು, ಬಿಡುಗಡೆಗೆ ಸೂಚನೆ ನೀಡಿದೆ.

ಪಾಕ್ ಮಾಜಿ ಪ್ರಧಾನಿ ನವಾಜ್ ಶರೀಫ್ ಪತ್ನಿ ನಿಧನ
ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಪತ್ನಿ ಬೇಗಂ ಕುಲ್‌ಸೂಮ್ ನವಾಜ್ (68) ಮಂಗಳವಾರ ಲಂಡನ್ನಿನಲ್ಲಿ ನಿಧನರಾದರು.

