Nawaz Sharif

ನವಾಜ್ ಷರೀಫ್ ಮತ್ತು ಮರ್ಯಾಮ್ ಗೆ ಅಡಿಯಾಲಾ ಜೈಲಿನಲ್ಲಿ 'ಬಿ' ಕ್ಲಾಸ್ ಸೌಲಭ್ಯ!
ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಪುತ್ರಿ ಮರ್ಯಾಮ್ ಗೆ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಬಿ ಕ್ಲಾಸ್ ಸೌಲಭ್ಯ ನೀಡಲಾಗಿದೆ ಎಂದು ...

ಲಾಹೋರ್ ಏರ್ ಪೋರ್ಟ್ ನಲ್ಲಿ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬಂಧನ
ಪನಾಮ ಪೇಪರ್ ಹಗರಣದಲ್ಲಿ ದೋಷಿಯಾಗಿ ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ನವಾಜ್ ಷರೀಫ್ ಬಂಧನ: ಪಾಕ್ ಸಚಿವ
ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್‌ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

'ಭಾರತದ ಪ್ರಧಾನಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ'
ಭಾರತ ದೇಶ ಅನೇಕ ವಿಭಾಗಗಳಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದ್ದು, ಪ್ರಧಾನಿ ಮೋದಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ ಎಂದು ಪಾಕಿಸ್ತಾನ ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಶರೀಫ್ ಹೇಳಿದ್ದಾರೆ.

ಷರೀಫ್, ಮರ್ಯಾಮ್ ನವಾಜ್ ಪಾಕ್'ಗೆ ಬರುತ್ತಿದ್ದಂತೆಯೇ ಬಂಧಿಸಲು ಆದೇಶ
ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಉಚ್ಛಾಟಿತ ಪ್ರಧಾನಮಂತ್ರಿ ನವಾಜ್ ಷರೀಫ್ ಮತ್ತು ಅವರ ಪುತ್ರಿ ಮರ್ಯಾಮ್ ನಜಾ ಅವರು ಪಾಕಿಸ್ತಾನಕ್ಕೆ ಬರುತ್ತಿದ್ದಂತೆಯೇ ಬಂಧನಕ್ಕೊಳಪಡಿಸುವಂತೆ ಪಾಕಿಸ್ತಾನ ಸರ್ಕಾರ ಆದೇಶಿಸಿದೆ...

10 ವರ್ಷ ಜೈಲು ಶಿಕ್ಷೆ: ಹೈಕೋರ್ಟ್ ಮೊರೆ ಹೋಗಲು ಪಾಕ್ ಮಾಜಿ ಪ್ರಧಾನಿ, ಕುಟುಂಬ ನಿರ್ಧಾರ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ...

ಜುಲೈ 25 ರಂದು ನಿಜವಾದ ತೀರ್ಪು ಬರಲಿದೆ: ಷರೀಫ್ ಪುತ್ರಿ ಮರ್ಯಮ್ ಹೇಳಿಕೆ
ಜುಲೈ 25 ರಂದು ನಡೆಯಲಿರುವ ಚುನಾವಣೆಯಲ್ಲಿ ಜನತೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಷರೀಫ್ ಪುತ್ರಿ ಮರ್ಯಮ್ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ 10 ವರ್ಷ ಜೈಲು ಶಿಕ್ಷೆ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ...

ಮುಂಬೈ ದಾಳಿಯಲ್ಲಿ ಪಾಕ್ ಕೈವಾಡ ಒಪ್ಪಿಕೊಂಡ ಪದಚ್ಯುತ ಪ್ರಧಾನಿ ನವಾಜ್ ಷರೀಫ್
ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು ಇದೇ ಮೊದಲ ಬಾರಿಗೆ ಮುಂಬೈ ಉಗ್ರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರ ....

