ಬಾಲಿವುಡ್ಇಲ್ಲಿ ಜನ ಸಾಯುತ್ತಿದ್ದಾರೆ.. ನೀವು ಮಾಲ್ಡೀವ್ಸ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದೀರಾ!: ಬಾಲಿವುಡ್ ನಟರ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಆಕ್ರೋಶ
ಇಲ್ಲಿ ಜನರು ಸಾಯುತ್ತಿದ್ದಾರೆ.. ನೀವು ಅಲ್ಲಿ ಮಾಲ್ಡೀವ್ಸ್ ನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದೀರಾ ಎಂದು ಬಾಲಿವುಡ್ ನಟರ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.