Nawazuddin Siddiqui

ಕೋಸ್ಟಾವೊ ಚಿತ್ರದ ಟ್ರೈಲರ್
ವಿಡಿಯೋ

ಕೋಸ್ಟಾವೊ ಚಿತ್ರದ ಟ್ರೈಲರ್

ದೌರ್ಜನ್ಯ ಪ್ರಕರಣದಲ್ಲಿ ನಟ ನವಾಜುದ್ದೀನ್ ಸಿದ್ದಿಕಿ ಪತ್ನಿಗೆ ಉತ್ತರ ಪ್ರದೇಶ ಕೋರ್ಟ್ ಸಮನ್ಸ್
ಬಾಲಿವುಡ್

ದೌರ್ಜನ್ಯ ಪ್ರಕರಣದಲ್ಲಿ ನಟ ನವಾಜುದ್ದೀನ್ ಸಿದ್ದಿಕಿ ಪತ್ನಿಗೆ ಉತ್ತರ ಪ್ರದೇಶ ಕೋರ್ಟ್ ಸಮನ್ಸ್

ನಟ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ಕಿರುಕುಳ ಪ್ರಕರಣದಲ್ಲಿ ಅಕ್ಟೋಬರ್ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿಗೆ ವಿಶೇಷ ಪೋಕ್ಸೊ ನ್ಯಾಯಾಲಯ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಹಡ್ಡಿ ಚಿತ್ರದ ಟ್ರೈಲರ್
ಮನರಂಜನೆ

ಹಡ್ಡಿ ಚಿತ್ರದ ಟ್ರೈಲರ್

ನಟ ನವಾಜುದ್ದೀನ್ ಸಿದ್ದಿಕಿ ನಟಿಸಿರುವ ಹಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಚಿತ್ರವನ್ನು ಅಕ್ಷತ್ ಅಜಯ್ ಶರ್ಮಾ ನಿರ್ದೇಶಿಸಿದ್ದಾರೆ.

ನವಾಜುದ್ದೀನ್ ಸಿದ್ದಿಕಿಯನ್ನು ಬೆಂಬಲಿಸಿದ್ದಕ್ಕಾಗಿ ಆಲಿಯಾ ಸಿದ್ದಿಕಿ ಕೆಂಗಣ್ಣಿಗೆ ಕಂಗನಾ ರಣಾವತ್ ಗುರಿ!
ಬಾಲಿವುಡ್

ನವಾಜುದ್ದೀನ್ ಸಿದ್ದಿಕಿಯನ್ನು ಬೆಂಬಲಿಸಿದ್ದಕ್ಕಾಗಿ ಆಲಿಯಾ ಸಿದ್ದಿಕಿ ಕೆಂಗಣ್ಣಿಗೆ ಕಂಗನಾ ರಣಾವತ್ ಗುರಿ!

ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಕೊನೆಯದಾಗಿ ಸಲ್ಮಾನ್ ಖಾನ್ ಅವರ ರಿಯಾಲಿಟಿ ಶೋ 'ಬಿಗ್ ಬಾಸ್ OTT 2' ನಲ್ಲಿ ಕಾಣಿಸಿಕೊಂಡಿದ್ದರು.

ಟಿಕು ವೆಡ್ಸ್ ಶೇರು ಚಿತ್ರದ ಟ್ರೈಲರ್
ಮನರಂಜನೆ

ಟಿಕು ವೆಡ್ಸ್ ಶೇರು ಚಿತ್ರದ ಟ್ರೈಲರ್

ನಟ ನವಾಜುದ್ದೀನ್ ಸಿದ್ಧಿಕಿ ಮತ್ತು ಅವನೀತ್ ಕೌರ್ ನಟನೆಯ ಟಿಕು ವೆಡ್ಸ್ ಶೇರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಾಯಿ ಕಬೀರ್ ನಿರ್ದೇಶಿಸಿದ್ದಾರೆ.

ಜೋಗಿರ ಸರಾ ರಾ ರಾ ಚಿತ್ರದ ಟ್ರೈಲರ್
ಮನರಂಜನೆ

ಜೋಗಿರ ಸರಾ ರಾ ರಾ ಚಿತ್ರದ ಟ್ರೈಲರ್

ನಟ ನವಾಜುದ್ದೀನ್ ಸಿದ್ದಿಕಿ ಮತ್ತು ನೇಹಾ ಶರ್ಮಾ ಅಭಿನಯದ ಜೋಗಿರ ಸರಾ ರಾ ರಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕುಶನ್ ನಂದಿ ನಿರ್ದೇಶಿಸಿದ್ದಾರೆ.

ಅಫ್ವಾಹ್ ಚಿತ್ರದ ಟ್ರೈಲರ್
ಮನರಂಜನೆ

ಅಫ್ವಾಹ್ ಚಿತ್ರದ ಟ್ರೈಲರ್

ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ಅಫ್ವಾಹ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಧೀರ್ ಮಿಶ್ರಾ ನಿರ್ದೇಶಿಸಿದ್ದಾರೆ.

ನಟ ನವಾಜುದ್ದೀನ್ ಸಿದ್ದಿಕಿ, ಅವರ ಮಾಜಿ ಪತ್ನಿ, ಇಬ್ಬರು ಅಪ್ರಾಪ್ತ ಮಕ್ಕಳಿಗೆ ನ್ಯಾಯಾಲಯದೆದುರು ಹಾಜರಾಗುವಂತೆ ಹೈಕೋರ್ಟ್ ಸೂಚನೆ
ದೇಶ

ನಟ ನವಾಜುದ್ದೀನ್ ಸಿದ್ದಿಕಿ, ಅವರ ಮಾಜಿ ಪತ್ನಿ, ಇಬ್ಬರು ಅಪ್ರಾಪ್ತ ಮಕ್ಕಳಿಗೆ ನ್ಯಾಯಾಲಯದೆದುರು ಹಾಜರಾಗುವಂತೆ ಹೈಕೋರ್ಟ್ ಸೂಚನೆ

ಬಾಂಬೆ ಹೈಕೋರ್ಟ್ ಗುರುವಾರ ಮಕ್ಕಳ ಸಲುವಾಗಿ ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಸಾಧ್ಯತೆಯನ್ನು ಅನ್ವೇಷಿಸಲು ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಮಾಜಿ ಪತ್ನಿ ಜೈನಾಬ್ ಸಿದ್ದಿಕಿ ಹಾಗೂ ಅವರ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಏಪ್ರಿಲ್ 3 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಮಾಜಿ ಪತ್ನಿ, ಸಹೋದರನ ವಿರುದ್ಧ ನವಾಜುದ್ದೀನ್ ಸಿದ್ದಿಕಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
ಬಾಲಿವುಡ್

ಮಾಜಿ ಪತ್ನಿ, ಸಹೋದರನ ವಿರುದ್ಧ ನವಾಜುದ್ದೀನ್ ಸಿದ್ದಿಕಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಾಬ್ ಸಿದ್ದಿಕಿ ಮತ್ತು ಅವರ ಸಹೋದರ ಶಮಸುದ್ದೀನ್ ಸಿದ್ದಿಕಿ ವಿರುದ್ಧ 100 ಕೋಟಿ ರೂ. ನಷ್ಟ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.