Naxal

Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ; ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ, ನೀವೇನು ಕಡಿದು ಕಟ್ಟೆ ಹಾಕಿದ್ದೀರಿ?
ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು.

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ ಖರ್ಚು: ರಾಜ್ಯ ಸರ್ಕಾರ
ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ.

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ
ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

News headlines 01-02-2025 | CM ಆಪ್ತ BR Patil ರಾಜೀನಾಮೆ; Union Budget ನಲ್ಲಿ ರಾಜ್ಯಕ್ಕೆ ನಿರಾಶೆ- ಸಿದ್ದರಾಮಯ್ಯ; ನಕ್ಸಲ್ ರವೀಂದ್ರ ಶರಣಾಗತಿ

Watch | Union Budget: ರಾಜ್ಯದ ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ- CM; HD Kumaraswamy ವಿರುದ್ಧದ ತನಿಖೆಗೆ SIT; ಸಿದ್ದರಾಮಯ್ಯ ಆಪ್ತ BR Patil ರಾಜೀನಾಮೆ

ವಿಕ್ರಂ ಗೌಡ ಎನ್‌ಕೌಂಟರ್ ವೇಳೆ ನಾಪತ್ತೆಯಾಗಿದ್ದ ನಕ್ಸಲ್ ಕೋಟೆ ಹೊಂಡ ರವಿ ಶರಣಾಗತಿ
ಇತ್ತೀಚೆಗಷ್ಟೇ ಶರಣಾದ ಆರು ಮಂದಿ ನಕ್ಸಲರ ತಂಡದಲ್ಲಿ ಕೋಟೆ ಹೊಂಡ ರವಿ ಇದ್ದರು. ಆದರೆ, ವಿಕ್ರಂ ಗೌಡ ಅವರ ಎನ್‌ಕೌಂಟರ್ ಸಂದರ್ಭದಲ್ಲಿ ತಂಡದಿಂದ ಬೇರ್ಪಟ್ಟಿದ್ದರು.

ಶರಣಾಗಿರುವವರು ಕೊನೇಯ ನಕ್ಸಲರು, ಶಸ್ತ್ರಾಸ್ತ್ರಗಳ ಪತ್ತೆಗೆ ಹುಡುಕಾಟ ಶುರುವಾಗಿದೆ: ಗೃಹ ಸಚಿವ ಪರಮೇಶ್ವರ
ನಕ್ಸಲರು ಅಡಗಿಸಿಟ್ಟಿರುವ ಶಸ್ತ್ರಾಸ್ತ್ರಗಳ ಪತ್ತೆಗೆ ನಾವು ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ನೆರವು ಪಡೆದು ಹುಡುಕುತ್ತಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ, ಅದರ ಅನುಸಾರ ಪೊಲೀಸರು ಕೆಲಸ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ?

ವಿಕ್ರಂಗೌಡ ಎನ್‌ಕೌಂಟರ್ ಆದ ಕೆಲವೇ ದಿನಗಳಲ್ಲಿ ಸಿಎಂ ಸಮ್ಮುಖದಲ್ಲಿ ನಕ್ಸಲರು ಶರಣಾಗಿದ್ದು, ಇದರ ಹಿಂದೆ ಬೇರೇನೋ ಇದೆ: BJP ಸಂಶಯ
ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರು ಶರಣಾಗತಿಯಾಗಿರುವುದು ಕಣ್ಣಿಗೆ ಕಾಣುತ್ತಿದೆ. ಆದರ, ಇದರ ಹಿಂದೆ ಬೇರೇನೋ ಇದೆ. ಶರಣಾಗತಿ ಪ್ರಕ್ರಿಯೆ ಅರ್ಥ ಮಾಡಿಕೊಳ್ಳಲು, ಸಂಪರ್ಕ ಸಾಧಿಸಲು, ಮಧ್ಯಸ್ಥಿಕೆ ವಹಿಸಲು, ಮನವೊಲಿಸಲು ಹಾಗೂ ಶರಣಾಗತಿಗೆ ವ್ಯವಸ್ಥೆ ಮಾಡಲು ತಿಂಗಳುಗಳ ಕಾಲ ಸಮಯ ಬೇಕಾಗುತ್ತದೆ.

