Naxal Attack

ಝೀರಮ್ ಕಣಿವೆಯಲ್ಲಿ ಕಾಂಗ್ರೆಸ್ ನಾಯಕರ ಹತ್ಯಾಕಾಂಡ ಪ್ರಕರಣ: 13 ವರ್ಷಗಳ ಬಳಿಕ ಎಲ್ಲಾ 10 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್
ದೇಶ

ಝೀರಮ್ ಕಣಿವೆಯಲ್ಲಿ ಕಾಂಗ್ರೆಸ್ ನಾಯಕರ ಹತ್ಯಾಕಾಂಡ ಪ್ರಕರಣ: 13 ವರ್ಷಗಳ ಬಳಿಕ ಎಲ್ಲಾ 10 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2013 Jhiram Ghati Naxal Attack: ಛತ್ತೀಸಗಢದ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ 2013ರ ಝೀರಮ್ ಕಣಿವೆ ನಕ್ಸಲ್ ದಾಳಿ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಛತ್ತೀಸ್‌ಗಢ ಕಾಂಗ್ರೆಸ್ ನಾಯಕರ ಹತ್ಯೆ ಕೇಸ್: 13 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ 10 ಮಾವೋವಾದಿಗಳು ದೋಷಿ ಎಂದು ಮಹತ್ವದ ತೀರ್ಪು
ದೇಶ

ಛತ್ತೀಸ್‌ಗಢ ಕಾಂಗ್ರೆಸ್ ನಾಯಕರ ಹತ್ಯೆ ಕೇಸ್: 13 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ 10 ಮಾವೋವಾದಿಗಳು ದೋಷಿ ಎಂದು ಮಹತ್ವದ ತೀರ್ಪು

2013 ರಲ್ಲಿ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಝೀರಾಮ್ ಕಣಿವೆಯಲ್ಲಿ ನಡೆದ ಭೀಕರ ಮಾವೋವಾದಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ ನ್ಯಾಯಾಲಯವು ಎಲ್ಲಾ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ; 2026 ಮಾರ್ಚ್ ವೇಳೆಗೆ Naxalism ನಿರ್ಮೂಲನೆ ಖಂಡಿತ: ಗುಡುಗಿದ ಅಮಿತ್ ಶಾ
ದೇಶ

ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ; 2026 ಮಾರ್ಚ್ ವೇಳೆಗೆ Naxalism ನಿರ್ಮೂಲನೆ ಖಂಡಿತ: ಗುಡುಗಿದ ಅಮಿತ್ ಶಾ

ಬಿಜಾಪುರದಲ್ಲಿ (ಛತ್ತೀಸ್‌ಗಢ) ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ತುಂಬಾ ದುಃಖವಾಗಿದೆ. ವೀರ ಯೋಧರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮ
ದೇಶ

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮ

ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ...

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ.

ಚತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ, 10 ಮಂದಿ ಯೋಧರಿಗೆ ಗಾಯ
ದೇಶ

ಚತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ, 10 ಮಂದಿ ಯೋಧರಿಗೆ ಗಾಯ

ಚತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮರಾಗಿದ್ದು, 10 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಛತ್ತೀಸ್‌ಗಢ  ನಕ್ಸಲ್ ದಾಳಿಯಲ್ಲಿ ಕಲಬುರ್ಗಿ ಯೋಧ ಹುತಾತ್ಮ
ರಾಜ್ಯ

ಛತ್ತೀಸ್‌ಗಢ ನಕ್ಸಲ್ ದಾಳಿಯಲ್ಲಿ ಕಲಬುರ್ಗಿ ಯೋಧ ಹುತಾತ್ಮ

: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ಕೇಶ್ಕುತಲ್ ಬಳಿ ನಕ್ಸಲರ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಮೂಲದ ಓರ್ವನೂ ಸೇರಿದಂತೆ ಮೂವರು ಸಿಆರ್‌ಪಿಎಫ್‌ನ ಯೋಧರು ಸಾವನ್ನಪ್ಪಿದ್ದಾರೆ.

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!
ದೇಶ

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!

ಲೋಕಸಭೆ ಚುನಾವಣೆ ನಿಮಿತ್ತ ದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.