Naxal Attack

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ!
ಲೋಕಸಭಾ ಚುನಾವಣೆ ನಿಮಿತ್ತ ದೇಶಾದ್ಯಂತ 2ನೇ ಹಂತದ ಮತದಾನಕ್ಕೆ ಸಜ್ಜಾಗಿರುವಂತೆಯೇ ಅತ್ತ ಒಡಿಶಾದಲ್ಲಿ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಕ್ಸಲ್ ದಾಳಿ: ಖಾನಾಪುರದ ಯೋಧ ಹುತಾತ್ಮ
ಖಾನಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಬೆಳಗಾವಿ ಜಿಲ್ಲೆ ಕಾನಾಪುರದ ಯೋಧ ಹುತಾತ್ಮರಾಗಿದ್ದಾರೆ.

ಛತ್ತೀಸ್ಗಢ: ಚುನಾವಣೆ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಐಇಡಿ ಸ್ಫೋಟಿಸಿದ ನಕ್ಸಲರು
ಮಾವೋವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ಛತ್ತೀಸ್ಗಢ ವಿಧಾನಸಭೆಯ ಮೊದಲ ಹಂತದ ಚುನಾವಣೆ ಆರಂಭಗೊಂಡಿದ್ದು, ಚುನಾವಣೆ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ನಕ್ಸಲರು ದಂತೇವಾಡದಲ್ಲಿ ಐಇಡಿ ಸ್ಫೋಟಿಸಿದ್ದಾರೆ...

ಚುನಾವಣೆ ಮುನ್ನಾ ದಿನವೇ ಛತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಓರ್ವ ನಕ್ಸಲ್'ನನ್ನು ಹೊಡೆದುರುಳಿಸಿದ ಸೇನೆ
ಛತ್ತೀಸ್ಗಢದ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಈ ನಡುವಲ್ಲೇ ಅಂತಗರ್ ಗ್ರಾಮದ ಸಮೀಪ ನಕ್ಸಲರು ದಾಳಿ ನಡೆಸಿದ್ದು, 7 ಬಾಂಬ್ ಗಳನ್ನು ಸ್ಫೋಟಿಸಿದ್ದಾರೆ...

ನಕ್ಸಲ್‌ರಿಂದ ನೆಲಬಾಂಬ್ ಸ್ಫೋಟ: ರಾಜ್ಯದ ಇಬ್ಬರು ಯೋಧರು ಹುತಾತ್ಮ!
ಛತ್ತೀಸ್ ಗಢದ ಕಂಕೇರ್ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ನೆಲ ಬಾಂಬ್ ಸ್ಫೋಟದಲ್ಲಿ ಕರ್ನಾಟಕ ಮೂಲದ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿದ್ದಾರೆ...

ಜಾರ್ಖಂಡ್ ನಲ್ಲಿ ನಕ್ಸಲರಿಂದ ಭೀಕರ ದಾಳಿ 6 ಯೋಧರು ಹುತಾತ್ಮ!
ಸೇನಾಪಡೆಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ನಡೆಸಿದ ದಾಳಿಯಲ್ಲಿ ಒಟ್ಟು ಆರು ಮಂದಿ ಯೋಧರು ಹುತಾತ್ಮರಾಗಿದ್ದು, 10 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಾರ್ಖಂಡ್: ನಕ್ಸಲೀಯರ ದಾಳಿಗೆ ಕೋಬ್ರಾ ಕಮಾಂಡೋ ಹುತಾತ್ಮ, ಪೊಲೀಸ್ ಅಧಿಕಾರಿಗೆ ಗಾಯ
ಜಾರ್ಖಂಡ್ ನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಓರ್ವ ಕೋಬ್ರಾ ಕಮಾಂಡೋ ಪಡೆಯ ಯೋಧ ಹುತಾತ್ಮನಾಗಿದ್ದು, ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.

ನಕ್ಸಲ್ ದಾಳಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಂತಾಪ, ಮುಖ್ಯಮಂತ್ರಿ ರಮಣ್ ಸಿಂಗ್ ಖಂಡನೆ
ಛತ್ತೀಸ್ಗಢದಲ್ಲಿ ನಕ್ಸಲರು ನಡೆಸಿದ ಭೀಕರ ಸ್ಪೋಟದಲ್ಲಿ ಒಂಭತ್ತು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಛತ್ತೀಸ್ಗಢ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ 9 ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ದಾಳಿಯಲ್ಲಿ ಒಂಭತ್ತು ಸಿಆರ್ಪಿಎಫ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

