Naxal Encounter

ಮಧ್ಯಪ್ರದೇಶದಲ್ಲೂ ಎನ್‌ಕೌಂಟರ್: ತಲೆಗೆ 25 ಲಕ್ಷ ರೂ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ಪ್ರಭಾಕರ್ ಸೇರಿ 7 ನಕ್ಸಲರ ಸಾವು
ದೇಶ

ಮಧ್ಯಪ್ರದೇಶದಲ್ಲೂ ಎನ್‌ಕೌಂಟರ್: ತಲೆಗೆ 25 ಲಕ್ಷ ರೂ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ಪ್ರಭಾಕರ್ ಸೇರಿ 7 ನಕ್ಸಲರ ಸಾವು

ಹತ್ಯೆಯಾದ ಏಳು ನಕ್ಸಲರ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರಿ ನಕ್ಸಲ್ ಕಾರ್ಯಾಚರಣೆ: 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ!
ದೇಶ

ಭಾರಿ ನಕ್ಸಲ್ ಕಾರ್ಯಾಚರಣೆ: 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ!

ಒಡಿಶಾದ ಕಂಧಮಾಲ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿದಂತೆ 4 ಮಂದಿ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಸೇನೆ ದಿಟ್ಟ ಕಾರ್ಯಚರಣೆ: ತಲೆಗೆ 1 ಕೋಟಿ ರೂ ಬಹುಮಾನವಿದ್ದ ನಕ್ಸಲ್ ಪ್ರಯಾಗ್ ಮಾಂಝಿ ಸೇರಿ 8 ಮಂದಿ ಹತ್ಯೆ!
ದೇಶ

ಭಾರತೀಯ ಸೇನೆ ದಿಟ್ಟ ಕಾರ್ಯಚರಣೆ: ತಲೆಗೆ 1 ಕೋಟಿ ರೂ ಬಹುಮಾನವಿದ್ದ ನಕ್ಸಲ್ ಪ್ರಯಾಗ್ ಮಾಂಝಿ ಸೇರಿ 8 ಮಂದಿ ಹತ್ಯೆ!

ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಪ್ರಮುಖ ಯಶಸ್ಸನ್ನು ಸಾಧಿಸಿದ್ದು ಈ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ. ಲುಗುಬುರು ಬೆಟ್ಟದ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ.

ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ನಕ್ಸಲೀಯರ ಹತ್ಯೆ
ದೇಶ

ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ನಕ್ಸಲೀಯರ ಹತ್ಯೆ

ಬೆಳಗ್ಗೆ 9 ಗಂಟೆ ಸುಮಾರಿಗೆ, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಪ್ರದೇಶದಲ್ಲಿ ನಿರಂತರ ಗುಂಡಿನ ದಾಳಿ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌; 31 ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ
ದೇಶ

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌; 31 ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ

ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

Chhattisgarh: ಗರಿಯಾಬಂದ್‌ನಲ್ಲಿ ಎನ್‌ಕೌಂಟರ್; ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರ ಹತ್ಯೆ
ದೇಶ

Chhattisgarh: ಗರಿಯಾಬಂದ್‌ನಲ್ಲಿ ಎನ್‌ಕೌಂಟರ್; ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರ ಹತ್ಯೆ

ಸಿಆರ್‌ಪಿಎಫ್, ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರಿಂದ ಒಡಿಶಾ-ಛತ್ತೀಸಗಢ ಗಡಿಯಲ್ಲಿ ಜಂಟಿ ಕಾರ್ಯಾಚರಣೆ

ಛತ್ತೀಸ್ ಗಢದಲ್ಲಿ ಮತ್ತೊಂದು ಎನ್ಕೌಂಟರ್: 12 ನಕ್ಸಲರು ಹತ
ದೇಶ

ಛತ್ತೀಸ್ ಗಢದಲ್ಲಿ ಮತ್ತೊಂದು ಎನ್ಕೌಂಟರ್: 12 ನಕ್ಸಲರು ಹತ

ಛತ್ತೀಸ್ ಗಢದ ದಕ್ಷಿಣ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಕಾಳಗ ನಡೆದಿದೆ.

ಛತ್ತೀಸ್ಗಢದಲ್ಲಿ ಭೀಕರ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ; ಪೊಲೀಸ್ ಸಿಬ್ಬಂದಿ ಸಾವು
ದೇಶ

ಛತ್ತೀಸ್ಗಢದಲ್ಲಿ ಭೀಕರ ಎನ್ಕೌಂಟರ್: ನಾಲ್ವರು ನಕ್ಸಲರ ಹತ್ಯೆ; ಪೊಲೀಸ್ ಸಿಬ್ಬಂದಿ ಸಾವು

ದಕ್ಷಿಣ ಅಬುಜ್‌ಮದ್‌ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು.

Watch | ಉಡುಪಿ ನಕ್ಸಲ್ ಎನ್ಕೌಂಟರ್; 'ಮೋಸ್ಟ್ ವಾಂಟೆಡ್' ವಿಕ್ರಮ್ ಗೌಡ ಹತ
ವಿಡಿಯೋ

Watch | ಉಡುಪಿ ನಕ್ಸಲ್ ಎನ್ಕೌಂಟರ್; 'ಮೋಸ್ಟ್ ವಾಂಟೆಡ್' ವಿಕ್ರಮ್ ಗೌಡ ಹತ