ಕೆಲ ಸಮಯದ ಹಿಂದೆ ಸುಮಾರು 10 ಮಂದಿ ನಕ್ಸಲ್ ಮಹಿಳೆಯರು ಪೊಲೀಸರಿಗೆ ಶರಣಾಗಿದ್ದರು. ಹೊಸ ಬದುಕು ಕಟ್ಟಿಕೊಳ್ಳಲು ಅವರು ತವಕ ವ್ಯಕ್ತಪಡಿಸಿದ್ದರು.