Naxal

Watch | ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ: ಕೈಗಾರಿಕಾ ಸಚಿವ MB Patil; ಆಶಾ ಕಾರ್ಯಕರ್ತೆಯರೊಂದಿಗಿನ ಸರ್ಕಾರದ ಸಭೆ ವಿಫಲ; ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ದೂರು

ಆರು ನಕ್ಸಲರು ಶರಣು; ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನಕ್ಸಲ್, ಉಗ್ರರಿಗೆ ಸುಗ್ಗಿ- ಪ್ಯಾಕೇಜ್ ಬಗ್ಗೆ ಬಿಜೆಪಿ ಟೀಕೆ; ಮೈಸೂರಿನಲ್ಲಿ 3 ಖೈದಿಗಳ ಸಾವು!

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!
ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಮುಂದೆ ಶರಣಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ನಕ್ಸಲ್ ದಾಳಿ ಪ್ಲಾನ್ ಮಾಡಿರಲಿಲ್ಲ, ಶರಣಾಗಲು ಅವಕಾಶ ನೀಡಿದ್ದೇವು, ಆತ ನಮ್ಮ ಮಾತು ಕೇಳಲಿಲ್ಲ: DGP ಪ್ರಣಬ್ ಮೊಹಂತಿ
ಎನ್‌ಕೌಂಟರ್ ಫೇಕ್ ಅಲ್ಲ, ಈ ಬಗ್ಗೆ ಪ್ಲ್ಯಾನ್ ಕೂಡ ಮಾಡಿರಲಿಲ್ಲ ಎಂದು ಮೊಹಂತಿ ತಿಳಿಸಿದರು. ವಿಕ್ರಮ್ ಗೌಡನಿಗೆ ಶರಣಾಗಲು ಎಲ್ಲಾ ಅವಕಾಶ ನೀಡಿದ್ದೇವು, ಆದರೆ ಆತ ಮಾತು ಕೇಳಲಿಲ್ಲ.

ಉಡುಪಿ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆಗೆ ANF ತಂಡ ಖೆಡ್ಡಾ ತೋಡಿದ್ದೇಗೆ?
ಸೋಮವಾರ ರಾತ್ರಿ ವಿಕ್ರಮ್ ಗೌಡ ಮತ್ತಿತರರು ಭೇಟಿ ನೀಡಿದ್ದ ಮೂರು ಮನೆಗಳಲ್ಲಿ ಎನ್‌ಕೌಂಟರ್ ನಡೆದಿದೆ. ಈ ಮನೆಗಳ ನಿವಾಸಿಗಳನ್ನು ನಾಡ್ಪಾಲು ಪಶ್ಚಿಮ ಘಟ್ಟಗಳ ಇಳಿಜಾರಿನ ಪ್ರದೇಶಗಳಲ್ಲಿರುವ ತಮ್ಮ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸುವಂತೆ ಪೊಲೀಸರು ಸೂಚಿಸಿದ್ದರು.

ಪೊಲೀಸರ ಮೇಲೆ ದಾಳಿ ನಡೆಸಿದ್ದರಿಂದ ವಿಕ್ರಮ್ ಗೌಡ ಎನ್‌ಕೌಂಟರ್ ಅನಿವಾರ್ಯವಾಗಿತ್ತು: ಸಚಿವ ಪರಮೇಶ್ವರ್
ಕಳೆದ 20 ವರ್ಷಗಳಿಂದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್ಕೌಂಟರ್ಗಳಲ್ಲಿ ವಿಕ್ರಮ್ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಮ್ ಗೌಡ ಎನ್‌ಕೌಂಟರ್ ಆಗಿದೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಐವರು ಯೋಧರಿಗೆ ಗಾಯ
ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ.

ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿ, ಇಲ್ಲವೇ ಪರಿಣಾಮ ಎದುರಿಸಿ: ನಕ್ಸಲರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಹಿಂಸಾಚಾರ ಬಿಟ್ಟು ಶರಣಾಗಿ, ಇಲ್ಲದಿದ್ದರೆ ಕಾರ್ಯಾಚರಣೆ ನಡೆಸಬೇಕಾಗುತ್ತದೆ. 2026ರ ಮಾರ್ಚ್ ವೇಳೆಗೆ ನಕ್ಸಲಿಸಂ ಕೊನೆಗಾಣಿಸಲಾಗುತ್ತದೆ.

ಮಾರ್ಚ್ 2026 ರೊಳಗೆ ಭಾರತ ನಕ್ಸಲ್ ಹಾವಳಿಯಿಂದ ಮುಕ್ತ: ಅಮಿತ್ ಶಾ
ನಕ್ಸಲ್ ಹಿಂಸಾಚಾರ ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ. ದೇಶದಲ್ಲಿ ಸುಮಾರು 17,000 ಜನರನ್ನು ಬಲಿ ತೆಗೆದುಕೊಂಡಿದೆ. 2004-14ಕ್ಕೆ ಹೋಲಿಸಿದರೆ 2014-24ರ ಅವಧಿಯಲ್ಲಿ ನಕ್ಸಲ್ ಘಟನೆಗಳಲ್ಲಿ ಶೇ.53ರಷ್ಟು ಇಳಿಕೆಯಾಗಿದೆ.ಬಲವಾದ ತಂತ್ರದೊಂದಿಗೆ ಎಡಪಂಥೀಯ ಉಗ್ರವಾದದ ಸಮಸ್ಯೆ ಪರಿಹಾರಕ್ಕೆ ಇದು ಸೂಕ್ತ ಸಮಯ

