Naxal

ಛತ್ತೀಸ್ ಗಢ: 25 ಪ್ರಕರಣಗಳಲ್ಲಿ ಬೇಕಿದ್ದ ನಕ್ಸಲ್ ಎನ್ ಕೌಂಟರ್ ನಲ್ಲಿ ಹತ್ಯೆ
25 ಕ್ರಿಮಿನಲ್ ಪ್ರಕರಣಗಳಿದ್ದ, ತಲೆಗೆ 5 ಲಕ್ಷ ರೂಪಾಯಿ ಬಹುಮಾನಗಳನ್ನು ಹೊಂದಿದ್ದ ನಕ್ಸಲ್ ಓರ್ವನನ್ನು ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

ವಿಶಾಖಪಟ್ಟಣಂನಲ್ಲಿ ಎನ್ಕೌಂಟರ್: ಡಿಸಿಎಂ ಕಮಾಂಡರ್ ಸೇರಿ 6 ನಕ್ಸಲರ ಹತ್ಯೆ
ನಕ್ಸರು ಮತ್ತು ನಕ್ಸಲ್ ನಿಗ್ರಹ ಪಡೆ ನಡುವಿನ ಎನ್ಕೌಂಟರ್ ವೇಳೆ ಆರು ಮಂದಿ ನಕ್ಸಲರು ಹತರಾಗಿದ್ದಾರೆ.

ನಕ್ಸಲರಿಂದ ಬಿಡುಗಡೆಯಾದ ಯೋಧ ಸಿಆರ್‌ಪಿಎಫ್ ಶಿಬಿರಕ್ಕೆ ವಾಪಾಸ್
ಕೋಬ್ರಾ ಪಡೆಯ ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ನಕ್ಸಲರಿಂದ ಬಿಡುಗಡೆಯಾದ ನಂತರ ಬಿಜಾಪುರದ ಸಿಆರ್‌ಪಿಎಫ್ ಶಿಬಿರಕ್ಕೆ ಕರೆತರಲಾಗಿದೆ.

ರಕ್ಷಾ ಬಂಧನ್: ಸಹೋದರಿ ಮಾತಿಗೆ ತಲೆಬಾಗಿ ಪೊಲೀಸರಿಗೆ ಶರಣಾದ ನಕ್ಸಲ್!
ರಕ್ಷಾ ಬಂಧನ್ ಶುಭ ಸಂದರ್ಭದಲ್ಲಿ ಮತ್ತೆ ಕಾಡಿಗೆ ವಾಪಸ್ ಹೋಗದಂತೆ ಸಹೋದರಿ ಮಾಡಿದ ಮನವಿಗೆ ತಲೆಬಾಗಿದ ನಕ್ಸಲ್ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಈತನ ತಲೆಗೆ 8 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು.

ಜಾರ್ಖಂಡ್: ಎನ್ ಕೌಂಟರ್ ನಲ್ಲಿ ಮೂವರು ನಕ್ಸಲೀಯರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ
ಇಲ್ಲಿನ ಪಶ್ಚಿಮ ಸಿಂಗ್ ಭೂಮ್ ನಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿದೆ.

ಜಾರ್ಖಾಂಡ್'ನಲ್ಲಿ ಎನ್'ಕೌಂಟರ್: ಓರ್ವ ನಕ್ಸಲ್ ಹತ್ಯೆ, ಮತ್ತೊರ್ವನಿಗೆ ಗಾಯ
ಜಾರ್ಖಾಂಡ್'ನ ಸಿಂಮ್ದೇಗಾ ಜಿಲ್ಲೆಯಲ್ಲಿ ಮಾವೋವಾದಿಗಳ ವಿರುದ್ಧ ಎನ್'ಕೌಂಟರ್ ನಡೆದಿದ್ದು, ಈ ವೇಳೆ ಓರ್ವ ನಕ್ಸಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಓರ್ವ ನಕ್ಸಲ್ ಹತ, 2 ಯೋಧರಿಗೆ ಗಾಯ
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಮಾವೋವಾದಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ನಕ್ಸಲರ ಅಟ್ಟಹಾಸ: ಕಾರ್ಯಾಚರಣೆ ವೇಳೆ ಕಣ್ಮರೆಯಾಗಿದ್ದ 17 ಎಸ್‍ಟಿಎಫ್ ಸೈನಿಕರ ಮೃತದೇಹ ಪತ್ತೆ!
ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ವೇಳೆ ಕಣ್ಮರೆಯಾಗಿದ್ದ 17 ವಿಶೇಷ ಕಾರ್ಯಪಡೆ(ಎಸ್‍ಟಿಎಫ್)ಯ ಸೈನಿಕರ ಮೃತದೇಹ ಪತ್ತೆಯಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೊತ್ತೊಯ್ದಿದ್ದಾರೆ.

ಜಾರ್ಖಂಡ್: ಐದು ನಕ್ಸಲರ ಬಂಧನ, ತನಿಖೆ ಮುಂದುವರಿಕೆ
ನಕ್ಸಲ್ ಪೀಡಿತ ಜಾರ್ಖಂಡ್ ನಲ್ಲಿ ಮತ್ತೆ ಐವರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.

