ದೇಶಬಿಹೆಚ್'ಯು ಲೈಂಗಿಕ ಕಿರುಕುಳ ಪ್ರಕರಣ: ವಿವಿ ಪ್ರತಿಭಟನೆಯಲ್ಲಿ ನಕ್ಸಲರ ಕೈವಾಡ- ಸುಬ್ರಮಣಿಯನ್ ಸ್ವಾಮಿ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನಕ್ಸಲರ ಕೈವಾಡವಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...