Naxalites killed

ಛತ್ತೀಸ್ಗಢ: ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ-ನಕ್ಸಲೀಯರ ನಡುವೆ ಗುಂಡಿನ ಚಕಮಕಿ, ಇಬ್ಬರು ಮಹಿಳಾ ನಕ್ಸಲೀಯರ ಹತ್ಯೆ
ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ.

ಛತ್ತೀಸ್ಗಢ: ಸುಕ್ಮಾ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತ
ಛತ್ತೀಸ್ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

