Naxalites

Chhattisgarh: ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್; 16 ನಕ್ಸಲೀಯರ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
ದೇಶ

Chhattisgarh: ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್; 16 ನಕ್ಸಲೀಯರ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು.

ಪೊಲೀಸ್ ಮಾಹಿತಿದಾರರೆಂಬ ಶಂಕೆ: ಅಂಗನವಾಡಿ ಸಹಾಯಕಿಯನ್ನು ಕೊಂದ ನಕ್ಸಲೀಯರು
ದೇಶ

ಪೊಲೀಸ್ ಮಾಹಿತಿದಾರರೆಂಬ ಶಂಕೆ: ಅಂಗನವಾಡಿ ಸಹಾಯಕಿಯನ್ನು ಕೊಂದ ನಕ್ಸಲೀಯರು

ಲಕ್ಷ್ಮೀ ಪದಂ (45) ಎಂಬುವರ ಮನೆಗೆ ನುಗ್ಗಿದ ಅಪರಿಚಿತ ನಕ್ಸಲೀಯರು ಮನೆಯವರ ಎದುರೇ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಬಳಿಕ ಶವವನ್ನು ಮನೆಯ ಅಂಗಳದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಮತ್ತೆ ಮೂವರು ನಕ್ಸಲೀಯರ ಹತ್ಯೆ, ಸಾವಿನ ಸಂಖ್ಯೆ 31ಕ್ಕೆ ಏರಿಕೆ
ದೇಶ

ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಮತ್ತೆ ಮೂವರು ನಕ್ಸಲೀಯರ ಹತ್ಯೆ, ಸಾವಿನ ಸಂಖ್ಯೆ 31ಕ್ಕೆ ಏರಿಕೆ

ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ, ಆದರೆ ಪ್ರಾಥಮಿಕವಾಗಿ ಅವರು PLGA (ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ) ಕಂಪನಿ ನಂ. 6, ಪ್ಲಟೂನ್ 16, ಮಾವೋವಾದಿಗಳು ಮತ್ತು ಮಾವೋವಾದಿಗಳ ಪೂರ್ವ ಬಸ್ತಾರ್ ವಿಭಾಗಕ್ಕೆ ಸೇರಿದವರು ಎಂದು ಗೊತ್ತಾಗಿದೆ.

ಛತ್ತೀಸ್‌ಗಢ: ದಾಂತೇವಾಡದಲ್ಲಿ 3 ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಶರಣಾಗತಿ
ದೇಶ

ಛತ್ತೀಸ್‌ಗಢ: ದಾಂತೇವಾಡದಲ್ಲಿ 3 ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಶರಣಾಗತಿ

ಇವರಲ್ಲಿ ಹಂಗಾ ತಮೋ ಅಲಿಯಾಸ್ ತಮೋ ಸೂರ್ಯ (37) ಮತ್ತು ಆತನ ಪತ್ನಿ ಆಯ್ತಿ ತಾತಿ (35) ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನ ಘೋಷಸಲಾಗಿತ್ತು.

ಛತ್ತೀಸ್‌ಗಢ: ಇಬ್ಬರು ಮಹಿಳೆಯರು ಸೇರಿದಂತೆ 33 ನಕ್ಸಲೀಯರು ಪೊಲೀಸರಿಗೆ ಶರಣು
ದೇಶ

ಛತ್ತೀಸ್‌ಗಢ: ಇಬ್ಬರು ಮಹಿಳೆಯರು ಸೇರಿದಂತೆ 33 ನಕ್ಸಲೀಯರು ಪೊಲೀಸರಿಗೆ ಶರಣು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 33 ನಕ್ಸಲೀಯರು ಶನಿವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ ಮೂವರ ತಲೆಗೆ 5 ಲಕ್ಷ. ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಢ: ಭದ್ರತಾ ಪಡೆಗಳ ಮುಂದೆ ಶರಣಾದ 30 ನಕ್ಸಲೀಯರು
ದೇಶ

ಛತ್ತೀಸ್ ಗಢ: ಭದ್ರತಾ ಪಡೆಗಳ ಮುಂದೆ ಶರಣಾದ 30 ನಕ್ಸಲೀಯರು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 30 ನಕ್ಸಲೀಯರು ಮಂಗಳವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಅವರಲ್ಲಿ 9 ಮಂದಿಗಳ ತಲೆ ರೂ. 39 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಒಂದು ತಿಂಗಳ ಅವಧಿಯಲ್ಲಿ 3ನೇ ಎನ್‌ಕೌಂಟರ್, 12 ನಕ್ಸಲೀಯರ ಹತ್ಯೆ
ದೇಶ

ಛತ್ತೀಸ್‌ಗಢ: ಒಂದು ತಿಂಗಳ ಅವಧಿಯಲ್ಲಿ 3ನೇ ಎನ್‌ಕೌಂಟರ್, 12 ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ ಹತ್ಯೆಯಾದ ನಕ್ಸಲೀಯರ ಸಂಖ್ಯೆ 103 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ವಿಧ್ವಂಸಕ ಕೃತ್ಯಕ್ಕೆ ಸಂಚು; ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆ
ದೇಶ

ಮಹಾರಾಷ್ಟ್ರ: ವಿಧ್ವಂಸಕ ಕೃತ್ಯಕ್ಕೆ ಸಂಚು; ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಾಲ್ವರು ನಕ್ಸಲರ ಪತ್ತೆಗೆ ಒಟ್ಟಾರೆ 36 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು.

ಛತ್ತೀಸ್‌ಗಢ: ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಗ್ರಾಮಸ್ಥರನ್ನು ಹತ್ಯೆ ಮಾಡಿದ ನಕ್ಸಲರು
ದೇಶ

ಛತ್ತೀಸ್‌ಗಢ: ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಗ್ರಾಮಸ್ಥರನ್ನು ಹತ್ಯೆ ಮಾಡಿದ ನಕ್ಸಲರು

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಶುಕ್ರವಾರ ಇಬ್ಬರು ವ್ಯಕ್ತಿಗಳನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರನ್ನು ಸೋಧಿ ಹಂಗಾ ಮತ್ತು ಮದ್ವಿ ನಂದಾ ಎಂದು ಗುರುತಿಸಲಾಗಿದೆ.