Naxalites

ಛತ್ತೀಸಗಢ: ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು
ದೇಶ

ಛತ್ತೀಸಗಢ: ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಸೋಮವಾರ ಶಂಕಿತ ನಕ್ಸಲರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಢದ ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ
ದೇಶ

ಛತ್ತೀಸ್ ಗಢದ ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ

ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಸಿಎಂ ಶಿಂಧೆ ಭೇಟಿ ಕೊಟ್ಟ ಮರುದಿನವೇ ಗಡ್ಚಿರೋಲಿಯಲ್ಲಿ ನಕ್ಸಲರಿಂದ ಯುವಕನ ಹತ್ಯೆ!
ದೇಶ

ಸಿಎಂ ಶಿಂಧೆ ಭೇಟಿ ಕೊಟ್ಟ ಮರುದಿನವೇ ಗಡ್ಚಿರೋಲಿಯಲ್ಲಿ ನಕ್ಸಲರಿಂದ ಯುವಕನ ಹತ್ಯೆ!

ಮುಖ್ಯಮಂತ್ರಿ ಏಕನಾಥ್ ಶಿಂಧೆ ಜಿಲ್ಲೆಗೆ ಭೇಟಿ ನೀಡಿದ ಮರುದಿನ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 27 ವರ್ಷದ ವ್ಯಕ್ತಿಯನ್ನು ಶಂಕಿತ ನಕ್ಸಲೀಯರು ಕೊಂದಿದ್ದಾರೆ. 

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ನಕ್ಸಲೀಯರು ಮತ್ತು ಭಯೋತ್ಪಾದಕರಲ್ಲಿ ಧೈರ್ಯ ಹೆಚ್ಚುತ್ತದೆ: ಪ್ರಧಾನಿ ಮೋದಿ ಟೀಕೆ
ದೇಶ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ನಕ್ಸಲೀಯರು ಮತ್ತು ಭಯೋತ್ಪಾದಕರಲ್ಲಿ ಧೈರ್ಯ ಹೆಚ್ಚುತ್ತದೆ: ಪ್ರಧಾನಿ ಮೋದಿ ಟೀಕೆ

ಛತ್ತೀಸ್‌ಗಢ ರಾಜ್ಯದಲ್ಲಿ ನಕ್ಸಲೀಯರ ಹಾವಳಿಯನ್ನು ತಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ನಕ್ಸಲೀಯರು ಮತ್ತು ಭಯೋತ್ಪಾದಕರು ಮತ್ತೆ ಧೈರ್ಯಶಾಲಿಗಳಾಗಿ ತಮ್ಮ ಚಟುವಟಿಕೆ ಹೆಚ್ಚಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ
ದೇಶ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಇಬ್ಬರು ನಕ್ಸಲರ ಹತ್ಯೆ

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರನ್ನು ಹತರಾಗಿದ್ದಾರೆ.

ಛತ್ತೀಸಗಢದ ದಾಂತೇವಾಡದಲ್ಲಿ ಸ್ಫೋಟ: ಇನ್ನೂ ಎಂಟು ನಕ್ಸಲರ ಬಂಧನ, ಬಂಧಿತರ ಸಂಖ್ಯೆ 17ಕ್ಕೆ ಏರಿಕೆ
ದೇಶ

ಛತ್ತೀಸಗಢದ ದಾಂತೇವಾಡದಲ್ಲಿ ಸ್ಫೋಟ: ಇನ್ನೂ ಎಂಟು ನಕ್ಸಲರ ಬಂಧನ, ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿದಂತೆ ಮತ್ತೆ ಎಂಟು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ತಲೆಗೆ 28 ಲಕ್ಷ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಪಡೆಗಳು!
ದೇಶ

ತಲೆಗೆ 28 ಲಕ್ಷ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಪಡೆಗಳು!

ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ: ಪೊಲೀಸ್ ಮಾಹಿತಿದಾರ ಎಂದು ಶಂಕಿಸಿ ಗ್ರಾಮಸ್ಥನನ್ನು ಹತ್ಯೆ ಮಾಡಿದ ನಕ್ಸಲರು
ದೇಶ

ಛತ್ತೀಸ್‌ಗಢ: ಪೊಲೀಸ್ ಮಾಹಿತಿದಾರ ಎಂದು ಶಂಕಿಸಿ ಗ್ರಾಮಸ್ಥನನ್ನು ಹತ್ಯೆ ಮಾಡಿದ ನಕ್ಸಲರು

ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನೆಂದು ಶಂಕಿಸಿ 30 ವರ್ಷದ ವ್ಯಕ್ತಿಯೊಬ್ಬರನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಛತ್ತೀಸ್‌ಗಢ: ನಕ್ಸಲರೊಂದಿಗೆ ಗುಂಡಿನ ಕಾಳಗ, ಇಬ್ಬರು ಕೋಬ್ರಾ ಕಮಾಂಡೋಗಳಿಗೆ ಗಾಯ
ದೇಶ

ಛತ್ತೀಸ್‌ಗಢ: ನಕ್ಸಲರೊಂದಿಗೆ ಗುಂಡಿನ ಕಾಳಗ, ಇಬ್ಬರು ಕೋಬ್ರಾ ಕಮಾಂಡೋಗಳಿಗೆ ಗಾಯ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್‌ಪಿಎಫ್‌ನ ಎಲೈಟ್ ಜಂಗಲ್ ವಾರ್‌ಫೇರ್ ಯುನಿಟ್ ಕೋಬ್ರಾದ ಇಬ್ಬರು ಕಮಾಂಡೋಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ...