Naxals killed

ದೇಶದ ಹೊರಗೆ 'Operation Sindoor': ದೇಶದೊಳಗೆ 'Mission Sankalp'; 26 ನಕ್ಸಲರನ್ನು ಕೊಂದ ಭಾರತೀಯ ಸೇನೆ!
ಕರ್ರೆಗುಟ್ಟ ಬೆಟ್ಟಗಳು ಮತ್ತು ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿರುವ ಬೆಟ್ಟಗಳಲ್ಲಿ ಏಪ್ರಿಲ್ 21ರಂದು 'ಮಿಷನ್ ಸಂಕಲ್ಪ' ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಸುಮಾರು 24 ಸಾವಿರ ಸೈನಿಕರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ ನಲ್ಲಿ 12 ನಕ್ಸಲೀಯರ ಹತ್ಯೆ!
ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರು, ನಕ್ಸಲೀಯರನ್ನು ಕೊಂದ ಸಿ60 ಕಮಾಂಡೋ ತಂಡಗಳು ಮತ್ತು ಗಡ್ಚಿರೋಲಿ ಪೊಲೀಸರಿಗೆ 51 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

Naxal Encounter: ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳು-ನಕ್ಸಲ್ ಎನ್‌ಕೌಂಟರ್‌ನಲ್ಲಿ 5 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರ: ವಿಧ್ವಂಸಕ ಕೃತ್ಯಕ್ಕೆ ಸಂಚು; ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಾಲ್ವರು ನಕ್ಸಲರ ಪತ್ತೆಗೆ ಒಟ್ಟಾರೆ 36 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು.

ಬಿಹಾರದಲ್ಲಿ ಎನ್'ಕೌಂಟರ್: ಭದ್ರತಾ ಪಡೆಗಳಿಂದ 4 ನಕ್ಸಲರ ಹತ್ಯೆ
ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು ನಾಲ್ವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

