ರಾಜ್ಯನಕ್ಸಲರ ಶರಣಾಗತಿ, ವಿಕ್ರಮ್ ಗೌಡ ಎನ್ಕೌಂಟರ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಅಣ್ಣಾಮಲೈ
"ಸಾಮಾನ್ಯವಾಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗುವುದು ಕ್ರಮ. ಆದರೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ನಕ್ಸಲರ ಶರಣಾಗತಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಣ್ಣಾಮಲೈ ಹೇಳಿದರು.