Naxals surrenderd

26 ಭಾರತೀಯ ಸೈನಿಕರ ಹತ್ಯೆಗೆ ಕಾರಣವಾಗಿದ್ದ ಭೀಮಾ ಸೇರಿದಂತೆ 37 ನಕ್ಸಲರು ಶರಣು!
ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ 12 ಮಹಿಳಾ ನಕ್ಸಲರು ಸೇರಿದಂತೆ 37 ಅಪಾಯಕಾರಿ ನಕ್ಸಲರು ಶರಣಾಗಿದ್ದಾರೆ. ಒಟ್ಟು 65 ಲಕ್ಷ ಬಹುಮಾನ ಹೊಂದಿದ್ದ 27 ನಕ್ಸಲರು ಇವರಲ್ಲಿ ಸೇರಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಅವರು ದಾಂತೇವಾಡದಲ್ಲಿರುವ ಡಿಆರ್ಜಿ ಕಚೇರಿಯಲ್ಲಿ ಶರಣಾಗಿದ್ದಾರೆ.
ಛತ್ತೀಸ್ ಗಡದಲ್ಲಿ 122 ನಕ್ಸಲರ ಶರಣಾಗತಿ
ಪ್ರಮುಖ ಬೆಳವಣಿಗೆಯೊಂದರಲ್ಲಿ ನಕ್ಸಲ್ ಪೀಡಿತ ಛತ್ತೀಸ್ ಗಢದಲ್ಲಿ 122 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ..

