Naxals

ಛತ್ತೀಸ್‌ಗಢ ಚುನಾವಣೆ: ಮತಗಟ್ಟೆ ಬಳಿ ಪೊಲೀಸರ ಮೇಲೆ ನಕ್ಸಲರ ಗುಂಡಿನ ದಾಳಿ
ದೇಶ

ಛತ್ತೀಸ್‌ಗಢ ಚುನಾವಣೆ: ಮತಗಟ್ಟೆ ಬಳಿ ಪೊಲೀಸರ ಮೇಲೆ ನಕ್ಸಲರ ಗುಂಡಿನ ದಾಳಿ

ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜಾರ್ಖಾಂಡ್'ನಲ್ಲಿ ಎನ್ಕೌಂಟರ್: ಐವರು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ
ದೇಶ

ಜಾರ್ಖಾಂಡ್'ನಲ್ಲಿ ಎನ್ಕೌಂಟರ್: ಐವರು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ

ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಐವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಛತ್ತೀಸ್ಗಢದಲ್ಲಿ ಎನ್‌ಕೌಂಟರ್‌: ಮೂವರು ನಕ್ಸಲರ ಹತ್ಯೆ
ದೇಶ

ಛತ್ತೀಸ್ಗಢದಲ್ಲಿ ಎನ್‌ಕೌಂಟರ್‌: ಮೂವರು ನಕ್ಸಲರ ಹತ್ಯೆ

ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಬಿಹಾರ: ನಾಲ್ವರನ್ನು ಹತ್ಯೆ ಮಾಡಿ ಬಾಂಬ್ ನಿಂದ ಮನೆ ಸ್ಫೋಟಿಸಿದ ನಕ್ಸಲರು!
ದೇಶ

ಬಿಹಾರ: ನಾಲ್ವರನ್ನು ಹತ್ಯೆ ಮಾಡಿ ಬಾಂಬ್ ನಿಂದ ಮನೆ ಸ್ಫೋಟಿಸಿದ ನಕ್ಸಲರು!

ಬಿಹಾರದಲ್ಲಿ ನಕ್ಸಲರು ಬೀಭತ್ಸ ಕೃತ್ಯ ನಡೆಸಿದ್ದಾರೆ. ನಾಲ್ವರು ಗ್ರಾಮಸ್ಥರನ್ನು ನೇಣಿಗೇರಿಸಿ ಹತ್ಯೆ ಮಾಡಿದ್ದಲ್ಲದೆ, ಅವರಿದ್ದ ಮನೆಗಳನ್ನು ಸ್ಫೋಟಿಸಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ಪೊಲೀಸರ ಭರ್ಜರಿ ಬೇಟೆ: ಗಡ್‌ ಚಿರೋಲಿ ಎನ್ ಕೌಂಟರ್ ನಲ್ಲಿ 26 ನಕ್ಸಲೀಯರ ಹತ್ಯೆ 
ದೇಶ

ಮಹಾರಾಷ್ಟ್ರ ಪೊಲೀಸರ ಭರ್ಜರಿ ಬೇಟೆ: ಗಡ್‌ ಚಿರೋಲಿ ಎನ್ ಕೌಂಟರ್ ನಲ್ಲಿ 26 ನಕ್ಸಲೀಯರ ಹತ್ಯೆ 

ಮಹಾರಾಷ್ಟ್ರದ ಗಡ್ ಚಿರೋಲ್ ಜಿಲ್ಲೆಯಲ್ಲಿ ನಡೆದ ಪೊಲೀಸರೊಂದಿಗಿನ ಎನ್ ಕೌಂಟರ್ ನಲ್ಲಿ ಕನಿಷ್ಠ 26 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳ: ಕರ್ನಾಟಕದ ನಕ್ಸಲ್‌ ನಾಯಕರಾದ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧನ!
ದೇಶ

ಕೇರಳ: ಕರ್ನಾಟಕದ ನಕ್ಸಲ್‌ ನಾಯಕರಾದ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧನ!

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ಕುಖ್ಯಾತ ನಕ್ಸಲ್‌ ನಾಯಕರಾದ  ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ.

ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆ
ದೇಶ

ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆ

ಛತ್ತೀಸ್‌ಗಡದ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ವಾಲ್ ಮತ್ತು ಕುಂಜೇರಸ್ ನಡುವಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಯಾಗಿದೆ. 

ಆರ್ ಎಸ್ಎಸ್ ಅನ್ನು ನಕ್ಸಲರಿಗೆ ಹೋಲಿಸಿದ ಛತ್ತೀಸ್‌ಗಢ ಸಿಎಂ, ನಾಗಪುರದಿಂದ ಸ್ಥಳೀಯ ಕಾರ್ಯಕರ್ತರ ನಿಯಂತ್ರಣ
ದೇಶ

ಆರ್ ಎಸ್ಎಸ್ ಅನ್ನು ನಕ್ಸಲರಿಗೆ ಹೋಲಿಸಿದ ಛತ್ತೀಸ್‌ಗಢ ಸಿಎಂ, ನಾಗಪುರದಿಂದ ಸ್ಥಳೀಯ ಕಾರ್ಯಕರ್ತರ ನಿಯಂತ್ರಣ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ನಕ್ಸಲರಿಗೆ ಹೋಲಿಸಿದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, ಸ್ಥಳೀಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನಾಗಪುರದಿಂದ....

ಚತ್ತೀಸ್ ಗಢ: ಇಬ್ಬರು ನಕ್ಸಲರು ಎನ್ ಕೌಂಟರ್ ನಲ್ಲಿ ಹತ
ದೇಶ

ಚತ್ತೀಸ್ ಗಢ: ಇಬ್ಬರು ನಕ್ಸಲರು ಎನ್ ಕೌಂಟರ್ ನಲ್ಲಿ ಹತ

ಓರ್ವ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಚತ್ತೀಸ್ ಗಢದ ಕೊಂಡಗಾಂವ್ ನಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಹತರಾಗಿದ್ದಾರೆ.