Naxals

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ: ಐಇಡಿ ಸ್ಫೋಟಕ್ಕೆ 16 ಪೊಲೀಸರು ಹುತಾತ್ಮ
ದೇಶ

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ: ಐಇಡಿ ಸ್ಫೋಟಕ್ಕೆ 16 ಪೊಲೀಸರು ಹುತಾತ್ಮ

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಬುಧವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಬಾಂಬ್ ಸ್ಫೋಟಿಸಿದ ಪರಿಣಾಮ 16 ಪೊಲಸರು ಹುತಾತ್ಮರಾಗಿದ್ದಾರೆ...

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲೀಯರ ದಾಳಿ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ, ಹಲವರಿಗೆ ಗಾಯ
ದೇಶ

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲೀಯರ ದಾಳಿ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ, ಹಲವರಿಗೆ ಗಾಯ

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮುಂದುವರೆಸಿದ್ದು, ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಹಲವು ಯೋಧರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬಿಹಾರದಲ್ಲಿ ನಕ್ಸಲರ ಅಟ್ಟಹಾಸ, ಡೈನಾಮೆಟ್ ಸ್ಫೋಟಿಸಿ ಬಿಜೆಪಿ ಮುಖಂಡನ ಮನೆ ಧ್ವಂಸ!
ದೇಶ

ಬಿಹಾರದಲ್ಲಿ ನಕ್ಸಲರ ಅಟ್ಟಹಾಸ, ಡೈನಾಮೆಟ್ ಸ್ಫೋಟಿಸಿ ಬಿಜೆಪಿ ಮುಖಂಡನ ಮನೆ ಧ್ವಂಸ!

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಬಿಹಾರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ್ದ ಮಾವೋವಾದಿಗಳು ಬಿಜೆಪಿ ಮುಖಂಡನ ಮನೆಯನ್ನೇ ಸ್ಫೋಟಿಸಿದ್ದಾರೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು
ದೇಶ

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು

ಛತ್ತೀಸ್ ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲೀಯರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ
ರಾಜ್ಯ

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ

ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ.

ಛತ್ತೀಸ್ ಗಡ: ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ 10 ನಕ್ಸಲೀಯರ ಹತ್ಯೆ
ದೇಶ

ಛತ್ತೀಸ್ ಗಡ: ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ 10 ನಕ್ಸಲೀಯರ ಹತ್ಯೆ

ಛತ್ತೀಸ್ ಗಡದ ಬಿಜಾಪುರದ ಬಳಿ ಇಂದು ಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ 10 ನಕ್ಸಲೀಯರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.

ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರು ಹತ
ದೇಶ

ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರು ಹತ

ಮಂಗಳವಾರ ಮುಂಜಾನೆ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ನಕ್ಸಲೀಯರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಡಮ್ಮಿ ಗೊಂಬೆಗಳ ಬಳಸಿ ಸೇನೆ ದಿಕ್ಕು ತಪ್ಪಿಸಲು ಯತ್ನ: ಇದು ನಕ್ಸಲರ ಹೊಸ ತಂತ್ರ
ದೇಶ

ಡಮ್ಮಿ ಗೊಂಬೆಗಳ ಬಳಸಿ ಸೇನೆ ದಿಕ್ಕು ತಪ್ಪಿಸಲು ಯತ್ನ: ಇದು ನಕ್ಸಲರ ಹೊಸ ತಂತ್ರ

ಛತ್ತೀಸ್ಗಢದಲ್ಲಿ ನಕ್ಸಲರ ಅಟ್ಟಹಾಸ ಹೆಚ್ಚಾಗಿದೆ. ತಮ್ಮ ವಿರುದ್ಧ ಕಾರ್ಯಾಚರಣೆ ನಡೆಸುವ ಭದ್ರತಾ ಪಡೆಗಳ ದಿಕ್ಕು ತಪ್ಪಿಸಲು ಹೊಸ ತಂತ್ರಗಳನ್ನು ರೂಪಿಸಿರುವ ನಕ್ಸಲರು ಇದೀಗ ಅರಣ್ಯ ಪ್ರದೇಶಗಳಲ್ಲಿ ಡಮ್ಮಿ ಗೊಂಬೆಗಳ ಬಳಕೆ ಮಾಡುತ್ತಿವೆ...

ಛತ್ತೀಸ್ ಗಡ: ಎನ್ ಕೌಂಟರ್ ನಲ್ಲಿ 8 ನಕ್ಸಲೀಯರ ಹತ್ಯೆ,ಇಬ್ಬರು ಪೊಲೀಸರು ಹುತಾತ್ಮ
ದೇಶ

ಛತ್ತೀಸ್ ಗಡ: ಎನ್ ಕೌಂಟರ್ ನಲ್ಲಿ 8 ನಕ್ಸಲೀಯರ ಹತ್ಯೆ,ಇಬ್ಬರು ಪೊಲೀಸರು ಹುತಾತ್ಮ

ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲೀಯರ ನಡುವೆ ಇಂದು ನಡೆದ ಗುಂಡಿನ ಕಾಳಗದಲ್ಲಿ 8 ನಕ್ಸಲೀಯರು ಹತ್ಯೆಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.