Nayanthara

'ಅನ್ನಪೂರ್ಣಿ' ಚಿತ್ರದಲ್ಲಿ ಶ್ರೀರಾಮ, ಹಿಂದೂ ಧರ್ಮಕ್ಕೆ ಧಕ್ಕೆ ಆರೋಪ: ನಟಿ ನಯನತಾರಾ ಕ್ಷಮೆಯಾಚನೆ!
ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ವಿವಾದವೇರ್ಪಟ್ಟಿತ್ತು. ಈ ಕುರಿತು ನಟಿ ನಯನತಾರಾ ಮೌನ ಮುರಿದಿದ್ದು, ಕ್ಷಮೆಯಾಚಿಸಿದ್ದಾರೆ.

ಸಂಕಷ್ಟದಲ್ಲಿ ‘ಅನ್ನಪೂರ್ಣಿ’ ಸಿನಿಮಾ: ನಟಿ ನಯನತಾರಾ, ಚಿತ್ರದ ಇತರರ ವಿರುದ್ಧ ಪ್ರತ್ಯೇಕ ದೂರು ದಾಖಲು
ಇತ್ತೀಚೆಗಷ್ಟೇ ಬಿಡುಗಡೆಯಾದ ಅನ್ನಪೂರ್ಣಿ ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದೆ, ಚಿತ್ರದಲ್ಲಿನ ಕೆಲವು ದೃಶ್ಯಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಎರಡು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ನಟಿ ನಯನತಾರಾ ಮತ್ತು ಚಿತ್ರಕ್ಕೆ ಸಂಬಂಧಿಸಿದ ಇತರರ ವಿರುದ್ಧ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ.

ಜವಾನ್ ಚಿತ್ರದ ಟ್ರೈಲರ್
ನಟ ಶಾರುಖ್ ಖಾನ್ ಮತ್ತು ನಯನತಾರಾ ಅಭಿನಯದ ಜವಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಟ್ಲಿ ನಿರ್ದೇಶಿಸಿದ್ದಾರೆ.

ಜವಾನ್ ಚಿತ್ರದ ಪ್ರಿವ್ಯೂ ವಿಡಿಯೋ
ನಟ ಶಾರುಖ್ ಖಾನ್ ಅಭಿನಯದ ಮತ್ತು ನಯನತಾರಾ ಅಭಿನಯದ ಜವಾನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಟ್ಲಿ ನಿರ್ದೇಶಿಸಿದ್ದಾರೆ.

ಅಭಿಮಾನಿಯ ಫೋನ್ ಒಡೆಯುವುದಾಗಿ ನಟಿ ನಯನತಾರಾ ಎಚ್ಚರಿಕೆ, ವಿಡಿಯೋ ವೈರಲ್!
ಚಿತ್ರ ನಟಿ ನಯನತಾರಾ ತಮ್ಮ ಪತಿ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾಗ ಅಭಿಮಾನಿಯೊಬ್ಬರ ಮೇಲೆ ಕೆರಳಿದ ಘಟನೆ ನಡೆದಿದೆ.

ಅವಳಿ ಮಕ್ಕಳ ಪೂರ್ಣ ಹೆಸರು ಬಹಿರಂಗಪಡಿಸಿದ ನಟಿ ನಯನತಾರಾ!
ಕುಟುಂಬ ಮತ್ತು ಸಿನಿಮಾ ಎರಡರ ಕಡೆಗೂ ನಟಿ ನಯನತಾರಾ ಅವರು ಗಮನ ಹರಿಸುತ್ತಿದ್ದಾರೆ. ಇಬ್ಬರು ಮಕ್ಕಳ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ

ಚಿತ್ರರಂಗದಲ್ಲಿ ಇರುವುದು ಸುಲಭವಲ್ಲ, ನಿಮ್ಮ ಪ್ರೀತಿಯೇ ನನಗೆ ಆಶೀರ್ವಾದ: ನಟಿ ನಯನತಾರಾ
ಲೇಡಿ ಸೂಪರ್‌ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಟಿ ನಯನತಾರಾ ಅವರು ಚಿತ್ರರಂಗದಲ್ಲಿ ಸುದೀರ್ಘ ಯಶಸ್ವಿ ಇನಿಂಗ್ಸ್‌ಗಾಗಿ ಪ್ರೇಕ್ಷಕರ ಪ್ರೀತಿಯಿಂದಾಗಿಯೇ ಇದು ಸಾಧ್ಯ ಎಂದಿದ್ದಾರೆ.

ಎಲ್ಲದಕ್ಕೂ ಒಂದು ಸರಿಯಾದ ಸಮಯವಿರುತ್ತದೆ: ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ನಟಿ ನಯನತಾರಾ
ಭಾರತೀಯ ಚಲನಚಿತ್ರೋದ್ಯಮದ ಬದಲಾಗುತ್ತಿರುವ ಕಾರ್ಯದೊಂದಿಗೆ, ಕಲಾವಿದರು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಹೆಚ್ಚಿನ ಪ್ರೇಕ್ಷಕರನ್ನು ತಲುಪಲು 'ಸರಿಯಾದ ಸಮಯ' ಇರುತ್ತದೆ ಎಂದು ನಂಬುತ್ತಾರೆ ಲೇಡಿ ಸೂಪರ್‌ಸ್ಟಾರ್ ನಯನತಾರಾ.

ಅವಳಿ ಗಂಡು ಮಕ್ಕಳಿಗೆ ಪೋಷಕರಾದ ನಯನತಾರಾ, ವಿಘ್ನೇಶ್ ದಂಪತಿಗೆ ಸಂಕಷ್ಟ: ತನಿಖೆ ನಡೆಸಲು ಮುಂದಾದ ತಮಿಳುನಾಡು ಸರ್ಕಾರ!
ಬಾಡಿಗೆ ತಾಯಿ ಮೂಲಕ ಜೋಡಿಯು ಮಕ್ಕಳನ್ನು ಪಡೆದಿರುವುದಾಗಿ ವರದಿಯಾಗಿದೆ. ಆದರೆ ಭಾರತದಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯುವುದಕ್ಕೆ ಹಲವು ನಿರ್ಬಂಧವಿದ್ದು, ಅವುಗಳನ್ನು ಪಾಲಿಸಿ ಈ ಜೋಡಿ ಮಕ್ಕಳನ್ನು ಪಡೆದಿದೆಯೇ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ.

