ರಾಜ್ಯಭಯೋತ್ಪಾದಕ ಕೃತ್ಯಕ್ಕೆ ಸಂಚು: ಪ್ರಮುಖ ಆರೋಪಿ ನಜೀರ್ ವಶಕ್ಕೆ ಪಡೆದ ಸಿಸಿಬಿ
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಜ ಇತರೆಡೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಎಲ್ಇಟಿ ಉಗ್ರ ನಜೀರ್ ಅಲಿಯಾಸ್ ಉಮ್ಮರ್ ಹಾಜಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.