ದೇಶಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತೆ ಮೇಲೇಳದಂತೆ ಮಟ್ಟ; ಪುನಃ ಆರಂಭಿಸುವ ಧೈರ್ಯ ಯಾರಿಗೂ ಇಲ್ಲ: ಅಮಿತ್ ಶಾ
ಇದು ಎರಡು ಶಕ್ತಿಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಮತ್ತು ಇನ್ನೊಂದು ಕಡೆ ಬಿಜೆಪಿ ಇದೆ. ಎನ್ಸಿ-ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳುತ್ತಿವೆ.