NC, PDP

'ವಂದೇ ಮಾತರಂ' ವಿವಾದದ ನಡುವೆ BJP, RSS ಹಾದಿಯಲ್ಲಿ NC: ಸ್ವಪಕ್ಷದ ವಿರುದ್ಧವೇ ಸಂಸದ ರುಹುಲ್ಲಾ ಗಂಭೀರ ಆರೋಪ
ತಮ್ಮ ಪಕ್ಷವು ಪ್ರಮುಖ ವಿಷಯಗಳನ್ನು ಕೈಬಿಟ್ಟು, ಬಿಜೆಪಿ ಮತ್ತು ಆರ್ಎಸ್ಎಸ್ನ ಹಾದಿಯನ್ನು ಅನುಸರಿಸುತ್ತಿದೆ ಎಂದು ಆಡಳಿತರೂಢ ಎನ್ ಸಿ ಸಂಸದ ಆರೋಪಿಸಿದ್ದಾರೆ.

ಕದನ ವಿರಾಮ: ಶಾಂತಿಯುತ ಮಾರ್ಗ ಕಂಡುಕೊಂಡಿದ್ದಕ್ಕೆ ಮೋದಿ ಸರ್ಕಾರವನ್ನು ರಾಜಕೀಯವಾಗಿ ಶಿಕ್ಷಿಸಬಾರದು!
ಕೆಲವು ಟಿವಿ ಸುದ್ದಿ ವಾಹಿನಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹವಾನಿಯಂತ್ರಿತ ಸ್ಟುಡಿಯೋಗಳು ಮತ್ತು ಡ್ರಾಯಿಂಗ್ ರೂಮ್ಗಳಲ್ಲಿ ಕುಳಿತು ಕದನ ವಿರಾಮವನ್ನು ಟೀಕಿಸುವವರು, ಗಡಿಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯಬೇಕು ಎಂದು ಹೇಳಿದರು.

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ NC, ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ
ಇಂದು ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಆಡಳಿತರೂಢ ಎನ್ಸಿ ಶಾಸಕರು ಭಾಗವಹಿಸಿದ್ದರು.

EVM ಬಗ್ಗೆ ಪಾಠ ಮಾಡಿದ್ದ ಒಮರ್ ಅಬ್ದುಲ್ಲಾ ಪಕ್ಷದಿಂದ INDI ಕೂಟಕ್ಕೆ ಮತ್ತೊಂದು ಮರ್ಮಾಘಾತ!
ವಿಪಕ್ಷಗಳು ಒಟ್ಟಾಗಿ ವಿರೋಧಿಸಿದ್ದರೆ, ಜಮ್ಮು-ಕಾಶ್ಮೀರದ NC ಸಚಿವ ಬರಹಿಂಗವಾಗಿ ಒಂದು ದೇಶ, ಒಂದು ಚುನಾವಣೆಗೆ ಬೆಂಬಲ ಸೂಚಿಸಿದ್ದಾರೆ.

ಜಮ್ಮು-ಕಾಶ್ಮೀರ: ಫಾರೂಕ್ ಅಬ್ದುಲ್ಲಾ ರಾಜ್ಯಸಭೆಗೆ; ಒಮರ್ ಸಂಪುಟದಲ್ಲಿ ಕಾಂಗ್ರೆಸ್ ಗೆ ಒಂದು ಸಚಿವ ಸ್ಥಾನ
ನೂತನ ಜಮ್ಮು-ಕಾಶ್ಮೀರ ಸರ್ಕಾರದಲ್ಲಿ ಕೇವಲ 10 ಸಚಿವರು ಇರಬಹುದು. ಅವರಲ್ಲಿ ಸಿಎಂ ಕೂಡ ಒಳಗೊಂಡಿರುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಆರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಜಮ್ಮು-ಕಾಶ್ಮೀರ: NC ಸರ್ಕಾರ ರಚನೆ ನಂತರ ಫಾರೂಕ್ ಅಬ್ದುಲ್ಲಾ ರಾಜ್ಯಸಭೆಗೆ!
ಡಾ. ಫಾರೂಕ್ ಅಬ್ದುಲ್ಲಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಪಕ್ಷ ಈಗಾಗಲೇ ನಿರ್ಧರಿಸಿದೆ ಎಂದು NC ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ 2024: ಜಮ್ಮು-ಕಾಶ್ಮೀರದಲ್ಲಿ 89 ಅಭ್ಯರ್ಥಿಗಳಿಗೆ ಠೇವಣಿ ನಷ್ಟ!
ಭಾರತದ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಒಟ್ಟು 100 ಅಭ್ಯರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಉಧಂಪುರ, ಜಮ್ಮು, ಅನಂತನಾಗ್-ರಜೌರಿ, ಶ್ರೀನಗರ ಮತ್ತು ಬಾರಾಮುಲ್ಲಾದ ಐದು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು.

ಕಾಶ್ಮೀರದ ಮೂರು ಕ್ಷೇತ್ರಗಳಿಗೆ ಪಿಡಿಪಿ ಅಭ್ಯರ್ಥಿ ಘೋಷಣೆ; ಅನಂತನಾಗ್ನಲ್ಲಿ ಆಜಾದ್ ವಿರುದ್ಧ ಮಾಜಿ ಸಿಎಂ ಮೆಹಬೂಬಾ ಕಣಕ್ಕೆ
ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ(ಪಿಡಿಪಿ) ಕಾಶ್ಮೀರದ ಮೂರು ಲೋಕಸಭಾ ಕ್ಷೇತ್ರಗಳಿಗೆ ಭಾನುವಾರ ಅಭ್ಯರ್ಥಿಗಳನ್ನು ಘೋಷಿಸಿದೆ.

ಜಮ್ಮು ಮತ್ತು ಕಾಶ್ಮೀರ: ಪಿಡಿಪಿ ಮುಖ್ಯಸ್ಥೆ ಕಾರು ಅಪಘಾತ; ಅಪಾಯದಿಂದ ಮೆಹಬೂಬಾ ಮುಫ್ತಿ ಪಾರು
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಂಗಮ್ನಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಗುರುವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

