NCB

ಬಾಲಿವುಡ್ ಡ್ರಗ್ಸ್ ಪ್ರಕರಣ: ನಟ ಸುಶಾಂತ್ ಮನೆಗೆಲಸದ ಸಹಾಯಕ ದೀಪೇಶ್ ಸಾವಂತ್ ಬಂಧನ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ರಿಯಾ ಚಕ್ರವರ್ತಿಯ ಸೋದರ ಶೋಯಿಕ್, ಬಾಲಿವುಡ್ ನಟ ಸುಶಾಂತ್ ಸಿಂಗ್ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರ ನಂತರ ಶನಿವಾರ ಸುಶಾಂತ್ ಮನೆಗೆಲಸದ ಸಹಾಯಕ ದೀಪೇಶ್ ಸಾವಂತ್ ಅವರನ್ನು ಬಂಧಿಸಿದೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಶೋಯಿಕ್,ಮಿರಾಂಡಾ ನಾಲ್ಕು ದಿನಗಳ ಕಾಲ ಎನ್ ಸಿಬಿ ವಶಕ್ಕೆ
ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಸೆಪ್ಟೆಂಬರ್ 9ರವರೆಗೊ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಸುಶಾಂತ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಬಂಧನ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾದಕ ವಸ್ತು ನಿಯಂತ್ರಣ ಇಲಾಖೆ(ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧಿಸಿದೆ.

ಡ್ರಗ್ಸ್ ದಂಧೆ: ಸುಶಾಂತ್ ಸಿಂಗ್ ರಜಪೂತ್ ಹೌಸ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ವಶಕ್ಕೆ ಪಡೆದ ಎನ್'ಸಿಬಿ
ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆಯಲ್ಲಿ ಮಾದಕ ದ್ರವ್ಯ ಪೂರೈಕೆ ನಂಟು ಬೆಸೆದುಕೊಂಡಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಮಾದಕ ದ್ರವ್ಯ ಘಟಕ ಅಧಿಕಾರಿಗಳು ಇದೀಗ ಸುಶಾಂತ್ ಸಿಂಗ್ ರಜಪೂತ್ ಹೌಸ್...

ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ: ಡ್ರಗ್ ಡೀಲರ್ ಅರೆಸ್ಟ್
ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ ಡೀಲರ್ ಒಬ್ಬನನ್ನು ಮಾದಕವಸ್ತುಗಳ ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಎನ್‍ಸಿಬಿಯಿಂದ ಮೇಜರ್ ಆಪರೇಷನ್: ಸಿಲಿಕಾನ್ ಸಿಟಿ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವನ ಬಂಧನ!
ನಾರ್ಕೊಟಿಕ್ ಕಂಟ್ರೊಲ್ ಬ್ಯೂರೊ(ಎನ್‍ಸಿಬಿ) ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು ಬೆಂಗಳೂರು ಮತ್ತು ಮುಂಬೈ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವನನ್ನು ಬಂಧಿಸಿದೆ.

ಸಿಲಿಕಾನ್ ಸಿಟಿ ಉಡ್ತಾ ಬೆಂಗಳೂರು ಆಗಲು ನಮ್ಮ ಪೊಲೀಸ್ ಪಡೆ ಬಿಡುವುದಿಲ್ಲ: ಗೃಹ ಸಚಿವ ಬೊಮ್ಮಾಯಿ
ರಾಜ್ಯದಲ್ಲಿ ಡ್ರಗ್ಸ್ ಪ್ರಭಾವಕ್ಕೆ ಚಿತ್ರರಂಗ ಮಾತ್ರವಲ್ಲದೇ ಬಹಳಷ್ಟು ಜನರು ಒಳಗಾಗಿದ್ದಾರೆ. ನಾವೂ ಈ ಬಾರಿ ಈ ಜಾಲದ ಮೂಲಕ್ಕೇ ಕೈ ಹಾಕಿದ್ದು, ಅದನ್ನು ಭೇಧಿಸುವಂತೆ ಸೂಚಿಸಿದ್ದೇನೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

