NCB

ಕೇರಳದಲ್ಲಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಓರ್ವ ಪಾಕ್ ವ್ಯಕ್ತಿ ಬಂಧನ!
ಎನ್‌ಸಿಬಿ ಮತ್ತು ಭಾರತೀಯ ನೌಕಾಪಡೆಯ ತಂಡವು ಕೇರಳ ಕರಾವಳಿಯ ಬಳಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಸರಕುಗಳಲ್ಲಿ ಮೆಥಾಂಫೆಟಮೈನ್, ಹೆರಾಯಿನ್ ಮತ್ತು ಚರಸ್ ಕೂಡ ಸೇರಿವೆ.

ಬೆಂಗಳೂರು: 2 ತಿಂಗಳಲ್ಲಿ 27 ಮಂದಿ ಡ್ರಗ್ಸ್ ಪೆಡ್ಲರ್ಸ್ ಗಳ ಬಂಧಿಸಿದ ಎನ್'ಸಿಬಿ
ಕಳೆದ 2 ತಿಂಗಳಲ್ಲಿ ಬೆಂಗಳೂರಿನ 13 ಮಂದಿ ಸೇರಿದಂತೆ 27 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿ, ಸುಮಾರು ರೂ.15 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ (ಎನ್'ಸಿಬಿ) ಬೆಂಗಳೂರು ವಲಯ ಮಾಹಿತಿ ನೀಡಿದೆ.

120 ಕೋಟಿ ರೂ. ಮೌಲ್ಯದ ಡ್ರಗ್ಸ್ ಪ್ರಕರಣ: ಮಾಜಿ ಏರ್ ಇಂಡಿಯಾ ಪೈಲಟ್ ಸೇರಿ 6 ಮಂದಿ ಬಂಧನ!
ಮುಂಬೈ ನ ನಾರ್ಕೊಟಿಕ್ಸ್ ನಿಯಂತ್ರಣ ಬ್ಯುರೋ (ಎನ್ ಸಿಬಿ) ಸುಮಾರು 120 ಕೋಟಿ ರೂಪಾಯಿ ಮೌಲ್ಯದ 60 ಕೆ.ಜಿಯಷ್ಟು ಮೆಫೆಡ್ರೋನ್ ಡ್ರಗ್ ನ್ನು ವಶಕ್ಕೆ ಪಡೆದಿರುವ ಪ್ರಕರಣದಲ್ಲಿ ಏರ್ ಇಂಡಿಯಾದ ಮಾಜಿ ಪೈಲಟ್ ಕೂಡ ಶಾಮೀಲಾಗಿದ್ದಾರೆ.

ಮಹಾರಾಷ್ಟ್ರ: 4 ಕೋಟಿ ರೂ. ಮೌಲ್ಯದ 210 ಕೆಜಿ ಗಾಂಜಾ ವಶ; ವ್ಯಕ್ತಿ ಬಂಧನ
ಮುಂಬೈನಿಂದ 100 ಕಿಮೀ ದೂರದ ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಸಾವು ಪ್ರಕರಣ: ಎನ್‌ಸಿಬಿ ಆರೋಪ ಪಟ್ಟಿಯಲ್ಲಿ ನಟಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿ!
2020ರಲ್ಲಿ ನಿಧನರಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರು ಡ್ರಗ್ಸ್ ಖರೀದಿಸಿದ್ದಾರೆ ಎಂದು ದೇಶದ ಡ್ರಗ್ಸ್ ವಿರೋಧಿ ಸಂಸ್ಥೆ ಆರೋಪ ಮಾಡಿದೆ.

ಜೈಲಿಗೆ ಹಾಕುವಂತಹ ತಪ್ಪು ನಾನು ಮಾಡಿದ್ದೆನೇ?: NCB ಅಧಿಕಾರಿಗಳ ಮುಂದೆ ಆರ್ಯನ್ ಖಾನ್ ಹೇಳಿದ್ದೇನು?
2021ರ ಅಕ್ಟೋಬರ್ ನಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ನಡೆಸಿದ ಸಂವಹನದ ವಿವರಗಳನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಬಹಿರಂಗಪಡಿಸಿದ್ದಾರೆ.

ಬೆಂಗಳೂರು: ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದಿಂದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ವಶ, ಆಫ್ರಿಕನ್ ಪ್ರಜೆ ಬಂಧನ
ನಗರದ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಆಫ್ರಿಕನ್ ಡ್ರಗ್ ಕಳ್ಳಸಾಗಣೆದಾರನನ್ನು ಬಂಧಿಸಿ 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ.

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್
ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ.

ಕ್ರೂಸ್ ಡ್ರಗ್ಸ್ ಪ್ರಕರಣ: ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾದ ಆರ್ಯನ್ ಖಾನ್
ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮಗ ಆರ್ಯನ್ ಖಾನ್ ಇಂದು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ ಸಿಬಿ) ಮುಂದೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.

