ಎನ್ಸಿಸಿ ನಿರ್ದೇಶನಾಲಯ ಕರ್ನಾಟಕ ಮತ್ತು ಗೋವಾದ ಉಪ ಮಹಾನಿರ್ದೇಶಕ ಏರ್ ಕಮೋಡೋರ್ ಎಸ್ಬಿ ಅರುಣ್ಕುಮಾರ್ ವಿಎಸ್ಎಂ ಅವರು ಪ್ರಧಾನ ಮಂತ್ರಿಗಳ ಬ್ಯಾನರ್ ಅನ್ನು ಸ್ವೀಕರಿಸಿದರು.