NCERT panel

ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಬದಲು 'ಭಾರತ' ಪದ ಬಳಕೆಗೆ ಎನ್‌ಸಿಇಆರ್‌ಟಿ ಶಿಫಾರಸು ತಪ್ಪು: ಡಿಕೆ ಶಿವಕುಮಾರ್ 
ರಾಜ್ಯ

ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಬದಲು 'ಭಾರತ' ಪದ ಬಳಕೆಗೆ ಎನ್‌ಸಿಇಆರ್‌ಟಿ ಶಿಫಾರಸು ತಪ್ಪು: ಡಿಕೆ ಶಿವಕುಮಾರ್ 

ಶಾಲಾ ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಎಂಬ ಹೆಸರಿನ ಬದಲು 'ಭಾರತ' ಎಂಬ ಹೆಸರನ್ನು ಬಳಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ರಚಿಸಿದ್ದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿರುವುದು 'ತಪ್ಪು' ಮತ್ತು ಈ ಕ್ರಮದ ಹಿಂದೆ ಎನ್‌ಡಿಎ ಕೈವಾಡವಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

INDIA ಬೇಡ, ಈಗ ಭಾರತ ಎಂದು ಬರೆಯಿರಿ... ಶಾಲಾ ಪುಸ್ತಕಗಳಲ್ಲಿ ಹೆಸರು ಬದಲಾವಣೆಗೆ NCERT ಸಮಿತಿ ಶಿಫಾರಸು!
ದೇಶ

INDIA ಬೇಡ, ಈಗ ಭಾರತ ಎಂದು ಬರೆಯಿರಿ... ಶಾಲಾ ಪುಸ್ತಕಗಳಲ್ಲಿ ಹೆಸರು ಬದಲಾವಣೆಗೆ NCERT ಸಮಿತಿ ಶಿಫಾರಸು!

ಜಿ20 ಶೃಂಗಸಭೆ 2023ರ ಸಂದರ್ಭದಲ್ಲಿ ದೇಶದ ಹೆಸರನ್ನು ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. INDIA ಬದಲು 'ಭಾರತ' ಎಂದು ಬರೆಯಲಾಗುವುದು ಎಂದು ಹೇಳಲಾಗಿತ್ತು.

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾಮೂರ್ತಿ ನೇಮಕ
ರಾಜ್ಯ

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾಮೂರ್ತಿ ನೇಮಕ

ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ.